• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೆನ್ನೈ-ಶಿವಮೊಗ್ಗ ಸಾಪ್ತಾಹಿಕ ರೈಲಿಗೆ ಸಂಸದ ಬಿ.ವೈ.ರಾಘವೇಂದ್ರ ಹಸಿರು ನಿಶಾನೆ
ಚೆನ್ನೈ-ಶಿವಮೊಗ್ಗ ನಡುವೆ ಸಾಪ್ತಾಹಿಕ ರೈಲು ಸಂಚಾರಕ್ಕೆ ಶನಿವಾರ ಸಂಜೆ ಶಿವಮೊಗ್ಗ ನಗರದ ಮುಖ್ಯ ರೈಲ್ವೆ ನಿಲ್ದಾಣದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಹಸಿರು ನಿಶಾನೆ ತೋರುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.
ಪಂಚತಂತ್ರ ತಂತ್ರಾಂಶದಲ್ಲಿ ಸಿಬ್ಬಂದಿಯಡವಟ್ಟಿಂದ ರೈತಗೆ ಸಂಕಷ್ಟ: ಅರುಣ್
ಲಿಖಿತ ರೂಪದಲ್ಲಿದ್ದ ದಾಖಲೆಗಳನ್ನು ಪಂಚತಂತ್ರ-1ಕ್ಕೆ ಸೇರ್ಪಡೆ ಮಾಡುವಾಗ ಸಿಬ್ಬಂದಿಗಳು ಬೇಜವಾಬ್ದಾರಿಯಿಂದ ಒಂದು ಗ್ರಾಮದ ಆಸ್ತಿಗಳನ್ನು ಇನ್ನೊಂದು ಗ್ರಾಮಕ್ಕೆ ವರ್ಗಾಯಿಸುವ ಮೂಲಕ ಲೋಪ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಚುನಾವಣೆ ಬಂದಾಗಷ್ಟೆ ರಾಜಕೀಯ ಪಕ್ಷಗಳಿಗೆ ಸಹಕಾರಿ ಕ್ಷೇತ್ರದ ಧ್ಯಾನ: ಶಿವಶಂಕರಪ್ಪ
ಶಿರಾಳಕೊಪ್ಪ ವೆಂಕಟೇಶ್ವರ ಸಮುದಾಯ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಹಾಲು ಉತ್ಪಾದಕರ ಸಂಘದ ಸಿಬ್ಬಂದಿ, ಆಡಳಿತ ಮಂಡಳಿ ಶಿವಶಂಕರಪ್ಪನವರನ್ನು ಅಭಿನಂದಿಸಿದರು.
ಇತಿಹಾಸ ಸಾಧಕರು ಯುವಜನತೆಗೆ ಪ್ರೇರಣೆಯಾಗಲಿ: ಬಿ.ಕೃಷ್ಣಪ್ಪ
ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಪದವಿ ಪೂರ್ವ ( ಸ್ವತಂತ್ರ ) ಕಾಲೇಜಿನ ವತಿಯಿಂದ 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿತ್ತು.
ರೈತರ ಜಮೀನಿನ ಮಧ್ಯೆಯೇ ವಿದ್ಯುತ್ ಮಾರ್ಗ!
ವಿದ್ಯುತ್ ಪ್ರಸರಣ ನಿಗಮವು ಕಾಗೋಡಿನಲ್ಲಿ ಗ್ರಿಡ್ ನಿರ್ಮಿಸುತ್ತಿದ್ದು 9 ಕಿ.ಮೀ. ದೂರದ 110 ಕೆ.ವಿ. ಪ್ರಸರಣ ಮಾರ್ಗವು ಅಡಕೆ ತೋಟ ಹಾಗೂ ಭತ್ತದ ಗದ್ದೆಯಲ್ಲಿ ಹಾದುಹೋಗುವಂತೆ ವಿನ್ಯಾಸಗೊಳಿಸಿರುವುದು ರೈತರ ವಿರೋಧಕ್ಕೆ ಕಾರಣವಾಗಿದೆ.
₹೧೪೦ ಕೋಟಿ ಕಾಮಗಾರಿಗೆ ಶೀಘ್ರ ಚಾಲನೆ:ಸಚಿವ ಮಧು ಎಸ್.ಬಂಗಾರಪ್ಪ
ಶರಾವತಿ ನದಿಯಿಂದ ನೀರು ಪೂರೈಕೆಗೆ ೬೦೦ ಕೋಟಿ ರು. ವೆಚ್ಚದಲ್ಲಿ ಕ್ರಿಯಾಯೋಜನೆ ಸಿದ್ಧವಾಗುತ್ತಿದೆ ಎಂದು ಸಚಿವ ಮಧು ಎಸ್.ಬಂಗಾರಪ್ಪ ಹೇಳಿದ್ದಾರೆ.
ಪರಿಸರ ನೈರ್ಮಲ್ಯ ಅರಿವಿನ ಕೊರತೆಯಿಂದ ಡೆಂಘೀ ಹಾವಳಿ
ಶಿಕಾರಿಪುರ ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಡೆಂಘೀ ಮತ್ತು ಇತರೆ ವಿಷಯದ ಮಾಹಿತಿ ಸಭೆ ಹಾಗೂ ಪದವಿ ವಿದ್ಯಾರ್ಥಿಗಳಿಗೆ ನಡೆದ ಭಾಷಣ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಗ್ರಾಹಕರಿಗೆ ವಂಚನೆ: ಗ್ಯಾಸ್ ಬಂಕ್ ಮುಟ್ಟುಗೋಲು
ಅಳತೆಯಲ್ಲಿ ಗ್ರಾಹಕರಿಗೆ ವಂಚಿಸಲು ಕಾನೂನು ಮಾಪನ ಇಲಾಖೆ ಶೀಲ್‌ ಹಾಳು ಮಾಡಿದ ಹಿನ್ನೆಲೆ ಪಟ್ಟಣದ ಆವಿನಹಳ್ಳಿ ರಸ್ತೆಯಲ್ಲಿರುವ ಗ್ಯಾಸ್ ಬಂಕ್‌ನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದಿದೆ
21ರಂದು ನವಲಗುಂದದಲ್ಲಿ ರೈತ ಹುತಾತ್ಮ ದಿನಾಚರಣೆ
ಬಿತ್ತನೆ ಬೀಜಗಳ ಬೆಲೆ ಏರಿಕೆಯಾಗಿದೆ. ಬರಗಾಲ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುತ್ತಿಲ್ಲ. ರೈತರ ಆತ್ಮಹತ್ಯೆ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ.
ಅನಿವಾಸಿ ಕನ್ನಡಿಗರ ಪ್ರತ್ಯೇಕ ಸಚಿವಾಲಯಕ್ಕೆ ಮನವಿ: ಡಾ.ಆರತಿ ಕೃಷ್ಣ
ಅನಿವಾಸಿಗರು ಹಲವಾರು ಸಮಸ್ಯೆ ಅನುಭವಿಸುತ್ತಿದ್ದು, ವಿಶೇಷವಾಗಿ ದುಡಿಯುವ ವರ್ಗ ಹೆಚ್ಚಿನ ತೊಂದರೆ ಎದುರಿಸುತ್ತಾರೆ.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 423
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್‌ ಮಾಹಿತಿ
ಮೇ 15ರಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved