ತರಕಾರಿ ಮಾರುಕಟ್ಟೆ ವ್ಯಾಪಾರಸ್ಥರ ಸಮಸ್ಯೆ ಬಗೆಹರಿಸಿಶಿವಮೊಗ್ಗದ ವಿನೋಬನಗರ 100 ಅಡಿ ರಸ್ತೆ ಶಿವಾಲಯ ದೇವಸ್ಥಾನದ ಪಕ್ಕದಲ್ಲಿರುವ ಹೂವು, ಹಣ್ಣು, ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಎದುರಿಸುತ್ತಿರುವ ಸಮಸ್ಯೆ ಸರಿಪಡಿಸುವಂತೆ ಒತ್ತಾಯಿಸಿ ಜೆಡಿಎಸ್ ಜಿಲ್ಲಾ ಘಟಕ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಗೆ ಮನವಿ ಸಲ್ಲಿಸಲಾಯಿತು.