• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಕದಾಸ, ಬಸವೇಶ್ವರ, ಅಂಬೇಡ್ಕರ್‌ರ ವಿಚಾರಧಾರೆ ಅಳವಡಿಸಿಕೊಳ್ಳಿ
ಕನಕದಾಸರ 537 ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಸೇರಿ ಮುಖಂಡರು ಉದ್ಘಾಟಿಸಿದರು.
ಕನಕದಾಸರ ಕೀರ್ತನೆಗಳು ಸದಾಕಾಲ ಪ್ರಸ್ತುತ
ಶಿಕಾರಿಪುರದಲ್ಲಿ ಸೋಮವಾರ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ರಾಘವೇಂದ್ರ ಪಾಲ್ಗೊಂಡಿದ್ದರು.
ಸಾವಯವ ಕಲೆಯಾದ ರಂಗಭೂಮಿ ಬದುಕಿಗೆ ಅವಶ್ಯ
ರಂಗಭೂಮಿ ಸಾವಯವ ಕಲೆಯಾಗಿದ್ದು, ಇಂದಿನ ಬದುಕಿಗೆ ಅತ್ಯಗತ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದ್ದಾರೆ.
ನ.24ಕ್ಕೆ ಕನ್ನಡ ದೈವಜ್ಞ ಬ್ರಾಹ್ಮಣ ಸಂಘದ 19ನೇ ವಾರ್ಷಿಕ ಮಹಾಸಭೆ
ರಾಜ್ಯ ಕನ್ನಡ ದೈವಜ್ಞ ಬ್ರಾಹ್ಮಣರ ಸಂಘದ ವತಿಯಿಂದ ನ.24 ರಂದು ಬೆಳಗ್ಗೆ 10.30ಕ್ಕೆ ವಾಜಪೇಯಿ ಬಡಾವಣೆಯ ಸಂಘದ (ಪಿಎಫ್ ಕಚೇರಿ ಪಕ್ಕ) ಕಾರ್ಯಾಲಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಹಯಗ್ರೀವ ಪೂಜೆ ಕಾರ್ಯಕ್ರಮದ ಉದ್ಘಾಟನೆ, ದಾನಿಗಳಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, 19ನೇ ವಾರ್ಷಿಕ ಮಹಾಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎನ್. ಕೃಷ್ಣಮೂರ್ತಿ ತಿಳಿಸಿದರು.
ಜಿಲ್ಲಾ ನಾಯಕ ಸಂಘದ ಕಾರ್ಯ ಶ್ಲಾಘನೀಯ
ಶಿವಮೊಗ್ಗ ಜಿಲ್ಲಾ ನಾಯಕ ವಾಲ್ಮೀಕಿ ಸಂಘದ ಕಟ್ಟಡ ಕಾಮಗಾರಿ ಸೇರಿದಂತೆ ವಿವಿಧ ಚಟುವಟಿಕೆಗಳು ಬಿರುಸಾಗಿ ನಡೆಯುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.
ಕಾಂಗ್ರೆಸ್‌ ಸರ್ಕಾರದಿಂದ ದ್ವೇಷದ ರಾಜಕಾರಣ
ಕೋವಿಡ್ ಹಗರಣವನ್ನು ತನಿಖೆ ನಡೆಸಲು ಯಾವುದೇ ವಿರೋಧವಿಲ್ಲ. ಆದರೆ, ದ್ವೇಷದ ರಾಜಕಾರಣ ಮಾಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು.
ಸಚಿವ ಜಮೀರ್ ರನ್ನು ಸಂಪುಟದಿಂದ ವಜಾ ಮಾಡಿ
ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಸಚಿವ ಸಂಪುಟದಿಂದ ವಜಾಮಾಡಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ಆಗ್ರಹಿಸಿ ಜಿಲ್ಲಾ ಜೆಡಿಎಸ್ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಲಾಯಿತು.
ಕಾನು ಭೂಮಿ ಸಾಗುವಳಿದಾರರಿಗೆ ಮಾಲೀಕತ್ವ ನೀಡಿ
ಕೊಡಗಿನ ಬಾನೆ ಭೂಮಿಗೆ ಮಾಲೀಕತ್ವ ನೀಡುವ ಮಾದರಿಯಲ್ಲೆ ಮಲೆನಾಡಿನ ವಿಶೇಷ ಹಕ್ಕುಳ್ಳ ಸೊಪ್ಪಿನಬೆಟ್ಟ, ಕಾನು ಭೂಮಿ ಸಾಗುವಳಿದಾರರಿಗೆ ಮಾಲೀಕತ್ವ ನೀಡಲು ರಾಜ್ಯ ಸರ್ಕಾರ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎ. ರಮೇಶ್ ಹೆಗ್ಡೆ ಒತ್ತಾಯಿಸಿದರು.
ಹಾಲು ಉತ್ಪಾದಕರ ಸಹಕಾರ ಸಂಘದಿಂದ ಆರ್ಥಿಕ ಶಕ್ತಿ ವೃದ್ಧಿ
ಸಹಕಾರಿ ಕ್ಷೇತ್ರ ವಿಶಾಲವಾಗಿದ್ದು, ಇತ್ತೀಚಿನ ವರ್ಷದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಗ್ರಾಮೀಣ ಜನತೆಗೆ ಆರ್ಥಿಕ ಶಕ್ತಿ ದೊರಕಿಸಿಕೊಡುವಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಡಿಸಿಸಿ ಬ್ಯಾಂಕ್ ಹಾಗೂ ಶಿಮೂಲ್ ನಿರ್ದೇಶಕ ಟಿ. ಶಿವಶಂಕರಪ್ಪ ಹೆಮ್ಮೆ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಸಂಘ ಚುನಾವಣೆ: ಷಡಕ್ಷರಿ ಬಣಕ್ಕೆ ಮೇಲುಗೈ
ರಾಜ್ಯ ಸರ್ಕಾರಿ ನೌಕರರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ನಿರ್ದೇಶಕರ ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆ ನಡೆದಿದ್ದು, 28 ಮಂದಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ವಿವಿಧ ಇಲಾಖೆಗೆ ಸೇರಿದ ಒಟ್ಟು 66 ಸ್ಥಾನಗಳಿಗೆ ಒಟ್ಟು 168 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 38 ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ 28 ಸ್ಥಾನಗಳಿಗೆ ಶನಿವಾರ ಮೀನಾಕ್ಷಿ ಭವನ ಬಳಿ ಇರುವ ಕೆಪಿಎಸ್‌ ಪಬ್ಲಿಕ್‌ ಶಾಲೆಯಲ್ಲಿ ಚುನಾವಣೆ ನಡೆಯಿತು.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 518
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved