• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾರಣ ಮಾಡುವುದರಿಂದ ಆತ್ಮವಿಶ್ವಾಸ ವೃದ್ಧಿ
ಚಾರಣದಲ್ಲಿ ಭಾಗವಹಿಸುವುದರಿಂದ ಮಾನಸಿಕ ಸಾಮಾರ್ಥ್ಯ ವೃದ್ಧಿಸುವ ಜತೆಯಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಎಂದು ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ರಾಜ್ಯ ಘಟಕದ ನೂತನ ಚೇರ್ಮನ್ ಸುದರ್ಶನ್ ಪೈ ಅಭಿಪ್ರಾಯಪಟ್ಟರು.
ಗಳಿಸಿದ ಹಣದಲ್ಲಿ ಸ್ವಲ್ಪ ಸಮಾಜಕ್ಕೆ ಮೀಸಲಿಡಿ
ಮನುಷ್ಯ ತಾನು ಗಳಿಸಿದ್ದರಲ್ಲಿ ಅಲ್ಪವನ್ನಾದರೂ ಇತರರಿಗೆ ಮೀಸಲಿಟ್ಟಾಗ ಸಮಾಜ ಗುರುತಿಸಿ ಪುರಸ್ಕರಿಸುತ್ತದೆ. ಇದರಿಂದ ಸಾರ್ಥಕ ಬದುಕು ಪ್ರಾಪ್ತಿಯಾಗುತ್ತದೆ ಎಂದು ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ, ಅಭಿಯಂತರ ಶಿವಕುಮಾರಸ್ವಾಮಿ ಹೇಳಿದರು.
ಪ್ರಾಥಮಿಕ ಸಹಕಾರ ಸಂಘಗಳಿಗೆ ತೆರಿಗೆ ಪಾವತಿ ಸಲ್ಲ
ಪ್ರಾಥಮಿಕ ಸಹಕಾರ ಸಂಘಗಳಿಗೂ ತೆರಿಗೆ ಪಾವತಿಸುವಂತೆ ನೋಟಿಸ್ ಬಂದಿರುವುದು ನೆಹರು ಅವರ ವಿಚಾರ ಧಾರೆಗೆ ವಿರುದ್ಧವಾಗಿದೆ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ತಿಳಿಸಿದರು.
ಬದುಕಿನಲ್ಲಿ ಸೃಜನಶೀಲತೆ ಸದಾ ಪ್ರಕಾಶಿಸುತ್ತಿರಲಿ
ಸಾಂಸ್ಕೃತಿಕ ರಾಷ್ಟ್ರದಲ್ಲಿ ಬಾಳುತ್ತಿರುವ ನಮ್ಮಲ್ಲಿ ಸೃಜನಶೀಲತೆ ಎಂಬುದು ಸದಾ ಪ್ರಕಾಶಿಸುತ್ತಿರಲಿ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಾಂಸ್ಕೃತಿಕ ಮತ್ತು ನಿರ್ವಹಣಾ ಘಟಕಗಳ ವತಿಯಿಂದ ಶುಕ್ರವಾರ ವಿವಿಧ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಅಂತರ ಕಾಲೇಜು ಸ್ಪರ್ಧೆ ''''ಕೌಶಲ್ಯ-2024'''' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸ್ವಾಭಿಮಾನದ ಬದುಕಿಗೆ ಸಹಕಾರ ವ್ಯವಸ್ಥೆ ಸಹಕಾರಿ
ಸ್ವಾಭಿಮಾನ ಮತ್ತು ನೆಮ್ಮದಿ ಬದುಕಿಗಾಗಿ ಸಹಕಾರಿ ವ್ಯವಸ್ಥೆಯ ಪಾತ್ರ ಮಹತ್ವದ್ದಾಗಿದೆ ಎಂದು ಶ್ರೀ ರಂಗನಾಥ ವಿವಿದೋದ್ಧೇಶ ಸಹಕಾರ ಸಂಘದ ಅಧ್ಯಕ್ಷ ಬಂದಗಿ ಬಸವರಾಜ್ ಶೇಟ್ ಹೇಳಿದರು.
ಶಿವಮೊಗ್ಗ: ಅಖಿಲ ಭಾರತ ಕವಯಿತ್ರಿಯರ ಸಮ್ಮೇಳನ
ಅಖಿಲ ಭಾರತ ಕವಯಿತ್ರಿಯರ ಸಮ್ಮೇಳನವನ್ನು ನ.22, 23, 24ರಂದು ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮ್ಮೇಳನದ ಸಂಯೋಜಕಿ ಡಾ. ಜಿ.ಎಸ್. ಸರೋಜ ತಿಳಿಸಿದರು.
ಕಾರ್ತಿಕ ಹುಣ್ಣಿಮೆ ನಿಮಿತ್ತ ರೇಣುಕಾಂಬೆಗೆ ವಿಶೇಷ ಪೂಜೆ
ತಾಲೂಕಿನ ಚಂದ್ರಗುತ್ತಿ ಗ್ರಾಮದ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಕಾರ್ತಿಕ ಹುಣ್ಣಿಮೆ ನಿಮಿತ್ತ ಶುಕ್ರವಾರ ಸಾವಿರಾರು ಭಕ್ತರು ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಆಶ್ರಯ ಲೇಔಟ್ ಮಾಡಿ ಬಡವರಿಗೆ ನಿವೇಶನ ಹಂಚಿಕೆ
ಪಟ್ಟಣದ ನಾಲ್ಕು ದಿಕ್ಕಿನಲ್ಲೂ ಆಶ್ರಯ ಲೇಔಟ್ ಮಾಡಿ ಬಡವರಿಗೆ ನಿವೇಶನ ನೀಡುವ ಉದ್ದೇಶವಿದ್ದು, ಇದಕ್ಕಾಗಿ ಬಳಸಗೋಡು ಬಳಿ 20 ಎಕರೆ, ಯಲಗಳಲೆ ಬಳಿ 10 ಎಕರೆ ಸರ್ಕಾರಿ ಭೂಮಿ ಗುರುತಿಸಲಾಗಿದೆ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ನಾಳೆಯಿಂದ ಕಾಲ ಬೀರಪ್ಪ ದೇವರ ಭಂಡಾರ ಜಾತ್ರೆ
ವಿನೋಬ ನಗರದ ಕನಕ ನಗರದಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ನ.18 ರಿಂದ ನ.21 ರವರೆಗೆ 4 ದಿನಗಳ ಕಾಲ ಬೀರಪ್ಪ ದೇವರ ಭಂಡಾರ ಜಾತ್ರೆ ಆಯೋಜನೆ ಮಾಡಲಾಗಿದೆ ಎಂದು ದೇವಸ್ಥಾನ ಸಮಿತಿ ನಿರ್ದೇಶಕ ಸಿ.ಎಚ್. ಮಾಲತೇಶ್ ತಿಳಿಸಿದರು.
ಸಂತೃಪ್ತಿಗಿಂತ ಮಿಗಿಲಾದ ಇನ್ನೊಂದು ಸಂಪತ್ತಿಲ್ಲ
ನಾವು ಆಡುವ ಮಾತುಗಳಿಗೆ ಕೊಲ್ಲುವ ಮತ್ತು ಕಾಪಾಡುವ ಸಾಮರ್ಥ್ಯ ಎರಡೂ ಇದೆ. ಮಾತುಗಳಲ್ಲಿ ಕರುಣೆ ಹಾಗೂ ನೈಜತೆಯಿದ್ದರೆ ಬದುಕು ಬಲಗೊಳ್ಳುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 518
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved