ಅರಣ್ಯ, ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭ: ಶಾಸಕ ಬೇಳೂರುಈ ಭಾಗದ ಮುಳುಗಡೆ ಸಂತ್ರಸ್ತರ ಬಹುದಿನಗಳ ಸಮಸ್ಯೆ ಪರಿಹಾರಕ್ಕಾಗಿ ಈಗಾಗಲೇ ಕೋಗಾರು, ಭಾನುಕುಳಿ ಗ್ರಾಮದ ರೈತರ ಸಮಕ್ಷಮದಲ್ಲಿ ಅರಣ್ಯ ಹಾಗೂ ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭವಾಗಿದೆ. ಜಂಟಿ ಸರ್ವೆ ನಂತರ ರೈತರು, ಅರಣ್ಯ ಇಲಾಖೆ ನಡುವೆ ಇರುವ ಅನಗತ್ಯ ಗೊಂದಲಕ್ಕೆ ತೆರೆ ಬೀಳಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.