ಭ್ರಷ್ಟಾಚಾರ ವಿರುದ್ಧ ಹೋರಾಟ ಬಿಜೆಪಿ ಸೋಗಲಾಡಿತನ ಪರಮಾವಧಿ: ಆಯನೂರು ಮಂಜುನಾಥ್ ವಾಗ್ದಾಳಿನಗರಾಭಿವೃದ್ಧಿ ಪ್ರಾಧಿಕಾರ ಎಲ್ಲೆಲ್ಲಿ ಇದೆಯೋ ಅಲ್ಲೆಲ್ಲ ಈ ಬಿಜೆಪಿಗರು ಭ್ರಷ್ಟಾಚಾರ ಮಾಡಿದವರೇ, ಈಗ ಅದರ ವಿರುದ್ಧವೇ ಹೋರಾಟ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.