ಶಿವಮೊಗ್ಗದಿಂದ-ಚೆನ್ನೈಗೆ ಶೀಘ್ರ ಹೊಸ ರೈಲು: ಸಂಸದ ಬಿ.ವೈ.ರಾಘವೇಂದ್ರಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಶಿವಮೊಗ್ಗದಿಂದ ಚೆನ್ನೈಗೆ ಹೊಸ ರೈಲು ಮಂಜೂರಾಗಿದ್ದು, ಶೀಘ್ರದಲ್ಲೇ ಇದಕ್ಕೆ ಚಾಲನೆ ಸಿಗಲಿದೆ ಎಂದು ತಿಳಿಸಿದರು.