ತುಂಬಿ ಹರಿಯುತ್ತಿರುವ ತುಂಗೆ; ಎಲ್ಲೆಲ್ಲೂ ಗಂಗೆಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಕಳೆದ ಮೂರು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಮಲೆನಾಡು ಸೇರಿದಂತೆ ಜಿಲ್ಲೆಯ ಹಲವು ಕಡೆ ಧಾರಾಕಾರ ಮಳೆಯಾಗಿದೆ. ಕೆರೆ, ಕಟ್ಟೆ, ಹಳ್ಳಕೊಳ್ಳ ನದಿಗಳಿಗೆ ಹೆಚ್ಚಿನ ಪ್ರಮಾಣದ ನೀರಿ ಹರಿದು ಬರುತ್ತಿದೆ.