• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಲನಚಿತ್ರ ಛಾಯಾಗ್ರಾಹಕರು ವೃತ್ತಿಕೌಶಲ ರೂಢಿಸಿಕೊಳ್ಳಿ: ಅಶೋಕ್ ಕಶ್ಯಪ್ ಸಲಹೆ
ಭದ್ರಾವತಿ ತಾಲೂಕು ಶಂಕರಘಟ್ಟದಲ್ಲಿರುವ ಕುವೆಂಪು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಬುಧವಾರ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಚಲನಚಿತ್ರ ಛಾಯಾಗ್ರಾಹಕ ಹಾಗೂ ನಿರ್ದೇಶಕ ಡಾ.ಅಶೋಕ್ ಕಶ್ಯಪ್ ಮಾತನಾಡಿದರು.
ಯುವಜನತೆ ಸೃಜನಶೀಲತೆ ಉತ್ತೇಜನಕ್ಕೆ ಕಿರುಚಿತ್ರ ಸ್ಪರ್ಧೆ: ಡಿ.ಎಸ್.ಅರುಣ್
ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ನಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆಯ ಲಾಂಛನವನ್ನು ಬೆಳ್ಳಿಮಂಡಲ ಕಾರ್ಯಾಧ್ಯಕ್ಷ ಬಿಡುಗಡೆಗೊಳಿಸಿ₹ ಮಾತನಾಡಿದರು.
ಅಂಗನವಾಡಿ ಕಾರ್‍ಯಕರ್ತೆಯರ ಬೇಡಿಕೆ ಈಡೇರಿಕೆಗೆ ಆರಗ ಜ್ಞಾನೇಂದ್ರ ಆಗ್ರಹ
ತೀರ್ಥಹಳ್ಳಿಯ ಗ್ರಾಮೀಣಾಭಿವೃದ್ದಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಸಕ ಆಗರ ಜ್ಞಾನೇಂದ್ರ ಸ್ಮಾರ್ಟ್‍ಫೋನ್ ವಿತರಿಸಿದರು.
ನಾಳೆ ಶ್ರೀ ರಂಭಾಪುರೀಶ ನಿವಾಸ ಉದ್ಘಾಟನೆ
ಹರಕೆರೆ ಗ್ರಾಮದ ಶಂಕರ ಕಣ್ಣಿನ ಆಸ್ಪತ್ರೆ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಜಗದ್ಗುರು ರಂಭಾಪುರೀಶ ನಿವಾಸದ ಉದ್ಘಾಟನಾ ಸಮಾರಂಭ ಜು.3ರಂದು ನೆರವೇರಲಿದೆ.
ಮಕ್ಕಳಿಗೆ ಸಾಹಿತ್ಯದ ಅಭಿರುಚಿ ಬೆಳೆಸಿ: ವಿ.ಟಿ.ಅರುಣ್
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಸ್ವಾಮಿ ವಿವೇಕಾನಂದ ಬಡಾವಣೆಯ ಶ್ರೀ ವರಂದಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಮುಂಗಾರು ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮ ಜರುಗಿತು.
ಮಾಧ್ಯಮಗಳಲ್ಲಿ ರೋಚಕತೆಗೆ ಆದ್ಯತೆ ಖೇದಕರ ಸಂಗತಿ: ಪೂರ್ಣಪ್ರಜ್ಞ ಬೇಳೂರು
ಸಾಗರದಲ್ಲಿ ವಂಶವಾಹಿನಿ ಮತ್ತು ಪತ್ರಿಕಾ ಸ್ನೇಹಿತರ ಬಳಗದಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ನಗರಸಭೆ ಸದಸ್ಯೆ ಸವಿತಾ ವಾಸು ಉದ್ಘಾಟಿಸಿದರು
ಅಪಘಾತದಲ್ಲಿ ಬದುಕುಳಿದವರ ಜೀವನ ಕಟ್ಟುವ ಕೆಲಸವಾಗಲಿ: ಮಂಜುನಾಥ ಭಾರತಿ ಶ್ರೀ
ಹೊಳೆಹೊನ್ನೂರಿನ ಸಮೀಪದ ಎಮ್ಮೆಹಟ್ಟಿಯ ಮೃತ ಕುಟುಂಬಸ್ಥರ ಮನೆಗಳಿಗೆ ಬೆಂಗಳೂರಿನ ಗವಿಪುರದ ಗೋಸಾಯಿ ಮರಾಠ ಮಠದ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ ಬೇಟಿ ನೀಡಿ ಮೃತರಿಗೆ ಸಾಂತ್ವನ ಹೇಳಿದರು.
ವಿಳಂಬ ಮಾಡದೇ ಬಡವರಿಗೆ ಆಶ್ರಯ ಮನೆ ನೀಡಿ: ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ
ಶಿವಮೊಗ್ಗದಲ್ಲಿ ಬಡವರಿಗಾಗಿ ಸೂರು ನೀಡಲು ಆಶ್ರಯ ಮನೆ ಯೋಜನೆಯನ್ನು ಕಳೆದ 9 ವರ್ಷಗಳ ಹಿಂದೆಯೇ ಜಾರಿಗೆ ತರಲಾಗಿತ್ತು. ಸ್ವಂತ ಮನೆಯ ಕನಸು ಕಾಣುತ್ತಿರುವ ಬಡವರಿಗೆ ಸರ್ಕಾರ ವಿಳಂಬ ಮಾಡದೇ ಸೂರು ನೀಡಬೇಕು ಎಂದು ಕೆ.ಎಸ್‌.ಈಶ್ವರಪ್ಪ ಹೇಳಿದರು.
ಈಶ್ವರಪ್ಪ ಬಿಜೆಪಿ ಸೇರಲು ತೆರೆಮರೆಯಲಿ ಸಿದ್ಧತೆ!?
ಬಿಜೆಪಿ ಅಂಗಳದಲ್ಲಿ ಕೆ. ಎಸ್‌.ಈಶ್ವರಪ್ಪ ಬಿಜೆಪಿ ಸೇರುವ ಹುಯಿಲೆದ್ದಿದ್ದು, ವರಿಷ್ಠರ ಒಲವಿನ ಬೆನ್ನಿಗೇ ಬಿ.ಎಲ್.ಸಂತೋಷ್ ಗುಂಪಿಂದ ಮುಸುಕಿನ ಯತ್ನ ನಡೆಯುತ್ತಿದೆ ಎನ್ನಲಾಗಿದೆ.
ಸೇವಾ ಕ್ಷೇತ್ರದ ಯಶಸ್ಸಿನಿಂದ ಸಾರ್ಥಕ ಭಾವ: ಬಿಂದುಕುಮಾರ್‌
ಶಿವಮೊಗ್ಗ ಜಿಲ್ಲಾ ಸಂಸ್ಥೆ ಹಾಗೂ ಮಲೆನಾಡು ಓಪನ್ ಗ್ರೂಪ್ ವತಿಯಿಂದ ಜಿಲ್ಲಾ ಸ್ಕೌಟ್ಸ್‌ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆಯಲ್ಲಿ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾಗಿ ಸೇವೆ ಸಲ್ಲಿಸಿ ವರ್ಗಾವಣೆಯಾದ ಭಾರತಿ ಡಯಾಸ್ ಅವರಿಗೆ ಬೀಳ್ಕೊಡಲಾಯಿತು.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 423
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved