• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಮಾಳ ಜಾಗ ಒತ್ತುವರಿ: ಕ್ರಮಕ್ಕೆ ಒತ್ತಾಯ
ಗ್ರಾಮಸ್ಥರ ಮೇಲೆ ಅರಣ್ಯ ಇಲಾಖೆ ಎಫ್.ಐ.ಆರ್ ಹಾಕಿದೆ. ತಕ್ಷಣ ಇಲಾಖೆ ಗ್ರಾಮಸ್ಥರ ಮೇಲೆ ಉದ್ದೇಶಪೂರ್ವಕವಾಗಿ ಹಾಕಿರುವ ಕೇಸನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯ
ತಂದೆ-ತಾಯಿಗಳಿಂದ ಮಾತ್ರ ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣ: ಆರ್.ಎಲ್.ಲಕ್ಷ್ಮೀಪತಿ
ಹೊಳೆಹೊನ್ನೂರಿನ ಸಮೀಪದ ಅಗಸನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಿಪಿಐ ಲಕ್ಷ್ಮೀಪತಿ ಎಲ್.ಆರ್. ರವರನ್ನು ಶ್ರೀ ಜೀಜಾಬಾಯಿ ಮರಾಠ ಮಹಿಳಾ ಸಂಘದವ ವತಿಯಿಂದ ಸನ್ಮಾನಿಸಲಾಯಿತು.
ಅಪಘಾತದ ಕುಟುಂಬಗಳ ಉತ್ತಮ ಜೀವನಕ್ಕೆ ಸಹಕಾರ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭರವಸೆ
ಈ ಅಪಘಾತದಿಂದ ಮೃತರ ಕುಟುಂಬ ಅಷ್ಟೇ ಅಲ್ಲ, ಇಡೀ ಗ್ರಾಮವೇ ಆತಂಕಕ್ಕೆ ಒಳಗಾಗಿರುವುದು ಕಂಡುಬರುತ್ತಿದೆ. ಆಕಸ್ಮಿಕ ಅವಘಡಗಳು ಸಹಜ. ಇವೆಲ್ಲವನ್ನೂ ಮೆಟ್ಟಿ ನಿಂತು ಬದುಕಬೇಕಾದ ಅನಿವಾರ್ಯತೆ ಇದೆ
ಪರಿಸರದ ವಿರುದ್ಧವಾಗಿ ನಡೆದರೆ ಬದುಕು ಸಂಕಷ್ಟ: ಅಭಿನವ ಚನ್ನಬಸವ ಶ್ರೀ
ಸಾಗರ ತಾಲೂಕಿನ ಚಿಲುಮೆಮಠ ಬ್ರಹ್ಮನ ಕೆರೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಸ್ವಾಮೀಜಿ ಮಾತನಾಡಿದರು.
ಹಿರಿಯ ವಿದ್ಯಾರ್ಥಿಗಳೇ ಸಂಸ್ಥೆ ಅಭಿವೃದ್ಧಿ ಸಾಧನ: ಪ್ರೊ.ದಿವಾಕರ್‌
ಶಿವಮೊಗ್ಗ ನಗರದ ಎನ್ಇಎಸ್ ಕಾಲೇಜು ವತಿಯಿಂದ ಏರ್ಪಡಿಸಿದ್ದ ನೂತನವಾಗಿ ಪ್ರಾರಂಭಗೊಂಡ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘ ಸಂರಿಷ್ಟ-2024 ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ವಿದ್ಯಾಭವನದ ಉಪಾಧ್ಯಕ್ಷ ಪ್ರೊ.ಎನ್.ದಿವಾಕರ್ ರಾವ್‌ರನ್ನು ಅಭಿನಂದಿಸಲಾಯಿತು.
ವಿಐಎಸ್‌ಎಲ್ ಉಳಿಸಲು ಬದ್ಧ, ಕಾಲಾವಕಾಶ ನೀಡಿ: ಕೆಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಭಾನುವಾರ ಭೇಟಿ ನೀಡಿದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ ಕಾರ್ಖಾನೆ ಸಂಸ್ಥಾಪಕ ಸರ್.ಎಂ ವಿಶ್ವೇಶ್ವರಾಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಶಾಲಾ ಸಂಸತ್ ಚುನಾವಣೆ ಪ್ರಕ್ರಿಯೆಯಲ್ಲಿ ಮಕ್ಕಳ ಉತ್ಸಾಹ
ಶಿಕಾರಿಪುರದ ಭವಾನಿರಾವ್‌ ಕೇರಿಯಲ್ಲಿನ ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲಾ ಆವರಣದಲ್ಲಿ ಶಾಲಾ ಸಂಸತ್ ರಚನಾ ಚುನಾವಣಾ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಮತದಾನ ಮಾಡಿದರು.
ಶಾಸಕ ಸಂಗಮೇಶ್ವರ್‌ಗೆ ಬೃಹತ್ ಕೈಗಾರಿಕಾ ಸಚಿವ ಸ್ಥಾನ ನೀಡಿ
೪ನೇ ಬಾರಿಗೆ ಶಾಸಕರಾಗಿರುವ ಬಿ.ಕೆ ಸಂಗಮೇಶ್ವರ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಬೃಹತ್ ಕೈಗಾರಿಕಾ ಸಚಿವರನ್ನಾಗಿ ನೇಮಕಗೊಳಿಸುವಂತೆ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಆಗ್ರಹಿಸಿದೆ
ಜೋಗದ ಸಿರಿಗೆ ಜೀವ ತುಂಬಿದ ಆರಿದ್ರಾ
ತೀರ್ಥಹಳ್ಳಿ ಸಮೀಪದ ಅಂಬುತೀರ್ಥದಲ್ಲಿ ರಾಮನ ಬಾಣದಿಂದ ಉಗಮವಾಯಿತು ಎಂಬ ನಂಬಿಕೆ ಜನಜನಿತವಾಗಿರುವ ಶರಾವತಿ ಕೇವಲ 82 ಮೈಲು ( 132 ಕಿ.ಮೀ.) ಉದ್ದ ಹರಿದು ಹೊನ್ನಾವರ ಸಮೀಪದ ಅರಬ್ಬೀ ಸಮುದ್ರದಲ್ಲಿ ಲೀನವಾಗುತ್ತದೆ.
ಕೃಷಿ ನಮ್ಮ ದೇಶದ ಭವಿಷ್ಯ: ಮಧು ಬಂಗಾರಪ್ಪ
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಶನಿವಾರ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಸಹಯೋಗದಲ್ಲಿ ಏರ್ಪಡಿಸಿದ್ದ ಕೃಷಿ ಶಿಕ್ಷಣ ಸುಗ್ಗಿ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 423
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved