ನಾಡು ಕಟ್ಟುವಲ್ಲಿ ಕೆಂಪೇಗೌಡರ ಕೊಡುಗೆ ಅಪಾರಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಒಕ್ಕಲಿಗರ ಸಂಘಗಳ ಸಹಯೋಗದಲ್ಲಿ ಗುರುವಾರ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಉದ್ಘಾಟಿಸಿದರು.