ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೊಬೈಲ್ ಕಳ್ಳನ ಬಂಧನ: ಕಾಣೆಯಾಗಿದ್ದ ೧೫ ಮೊಬೈಲ್ ಪತ್ತೆ
ಓರ್ವ ಮೊಬೈಲ್ ಕಳ್ಳನನ್ನು ಬಂಧಿಸುವಲ್ಲಿ ಹಾಗೂ ಮೊಬೈಲ್ ಕಾಣೆಯಾಗಿರುವ ಸಂಬಂಧ ಸಿ-ಪೋರ್ಟಲ್‌ನಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ವಿವಿಧ ಕಂಪನಿಗಳ ೧೫ ಮೊಬೈಲ್‌ಗಳನ್ನು ಪತ್ತೆಹಚ್ಚುವಲ್ಲಿ ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಯುವ ಪೀಳಿಗೆಯ ಉತ್ತಮ ಭವಿಷ್ಯಕ್ಕೆ ಪರಿಸರ ಅವಶ್ಯಕ
ಕೈಗಾರಿಕಾ ಹಾಗೂ ಅರಣ್ಯ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅವರಿಗೆ ಅರಣ್ಯ ಇಲಾಖೆ ವತಿಯಿಂದ ಅಭಿನಂದಿಸಲಾಯಿತು.
ತುಮರಿ ಅಂಗನವಾಡಿ: ಸಮಸ್ಯೆಗಳ ಸರಮಾಲೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕೆಲಸ ಇವರದ್ದು, ಆದರೆ, ಸರ್ಕಾರದ ಯಾವ ಕೆಲಸ ಕಾರ್ಯಗಳು ಬಂದರೂ ಅಂಗನವಾಡಿ ಕಾರ್ಯಕರ್ತರಿಗೆ ನಿಯೋಜನೆ ಮಾಡುವುದರಿಂದ ಇವರ ಬದುಕು ಹೈರಾಣಾಗಿದೆ.
ತುರ್ತು ಪರಿಸ್ಥಿತಿ ಬಗ್ಗೆ ಮತ್ತಷ್ಟು ಚರ್ಚೆ ಆಗಲಿ
ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯಲ್ಲಿರುವ ಬಂಟರ ಭವನದಲ್ಲಿ ಸೋಮವಾರ ಸಂಜೆ ಶಿವಮೊಗ್ಗ ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು ಸಂಘಟನೆ ಏರ್ಪಡಿಸಿದ್ದ ತುರ್ತು ಪರಿಸ್ಥಿತಿ ಸಂವಾದ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಮಾತನಾಡಿದರು.
ಶಿಕ್ಷಕರ ಅರ್ಹತಾ ಪರೀಕ್ಷೆಯ ಸಿದ್ಧತೆಗೆ ಸೂಚನೆ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ ಕುರಿತು ಅಧಿಕಾರಿಗಳೊಂದಿಗೆ ಪೂರ್ವಸಿದ್ದತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಮಾತನಾಡಿದರು.
ಸೊಳ್ಳೆಗಳ ಉತ್ಪಾದನಾ ಕೇಂದ್ರವಾದ ಚರಂಡಿ
ರಿಪ್ಪನಪೇಟೆಯ ನಾಡ ಕಚೇರಿಯ ಮುಂಭಾಗದಲ್ಲಿನ ಚರಂಡಿಯಲ್ಲಿ ಕಲುಷಿತ ನೀರು ಹರಿದು ಹೋಗದೆ ಗಿಡ-ಗಂಟಿಗಳು ಬೆಳೆದು ಖಾಲಿ ವಾಟರ್ ಬಾಟಲ್ ನಿಂದ ತುಂಬಿಕೊಂಡಿರುವ ಕೊಳಚೆ.
ಕೌಶಲ್ಯ ವೃದ್ಧಿಗೆ ತರಬೇತಿ ಅವಶ್ಯ: ವಿಪ ಮಾಜಿ ಸದಸ್ಯ ಸಿದ್ದರಾಮಣ್ಣ
ಶಿವಮೊಗ್ಗದ ಚೈತನ್ಯ ಸಭಾಂಗಣದಲ್ಲಿ ದಿ ಶಿವಮೊಗ್ಗ ಮಲ್ಟಿ ಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿಯಿಂದ ಸ್ವಸಹಾಯ ಸಂಘಗಳ ಮಹಿಳಾ ನಾಯಕಿಯರಿಗೆ ಹಮ್ಮಿಕೊಂಡಿದ್ದ ಒಕ್ಕೂಟ ಬಲ ವರ್ಧನೆ ತರಬೇತಿ ಕಾರ್ಯಗಾರವನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಆರ್.ಕೆ.ಸಿದ್ದರಾಮಣ್ಣ ಉದ್ಘಾಟಿಸಿದರು.
ಕಾನೂನು ಅರಿವಿನಿಂದ ಮಾತ್ರವೇ ಬದಲಾವಣೆ: ರಕ್ಷಣಾಧಿಕಾರಿಗಳಾದ ಅನಿಲ್ ಕುಮಾರ್
ಕಾನೂನುಗಳ ದುರ್ಬಳಕೆಯಿಂದ ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ. ಅದನ್ನು ತಡೆಗಟ್ಟಲು ಕಾನೂನಿನ ಅರಿವಿನಿಂದ ಮಾತ್ರ ಸಾಧ್ಯ
ಸಬ್ ರಿಜಿಸ್ಟ್ರಾರ್ ಕಚೇರಿಗೆ ಲೋಕಾಯುಕ್ತ ಅಧಿಕಾರಿ ದಿಢೀರ್ ಭೇಟಿ
ಶಿವಮೊಗ್ಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಚ್. ಮಂಜುನಾಥ ಚೌದರಿ ಅವರು ತಮ್ಮ ತಂಡದೊಂದಿಗೆ ಶಿವಮೊಗ್ಗ ತಾಲೂಕಿನ ಹಿರಿಯ ಉಪ ನೋಂದಣಾಧಿಕಾರಿ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ನಾಳೆ: ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ
ಎಸ್ಸೆಸ್ಸೆಲ್ಸಿಯಲ್ಲಿ 610ಕ್ಕೂ ಹಾಗೂ ಪಿಯುಸಿಯಲ್ಲಿ 580ಕ್ಕೂ ಹೆಚ್ಚು ಅಂಕ ಗಳಿಸಿದ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ರ್‍ಯಾಂಕ್ ಪಡೆದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮುದಾಯದ ಮಕ್ಕಳನ್ನು ಸನ್ಮಾನಿಸಲಾಗುವುದು
< previous
1
...
205
206
207
208
209
210
211
212
213
...
423
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ