ಮಕ್ಕಳ ರಕ್ಷಣೆಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿಶಿವಮೊಗ್ಗ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಆರ್‌ಟಿಇ-2009, ಪೋಕ್ಸೋ-2012 ಹಾಗೂ ಬಾಲನ್ಯಾಯ ಕಾಯ್ದೆ-2015 ರ ಅನುಷ್ಟಾನ ಕುರಿತು ಭಾಗೀದಾರರೊಂದಿಗೆ ಸಭೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಎಂ ಕೊಳ್ಳ ಮಾತನಾಡಿದರು.