ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮ ನಿರ್ಣಯದಿಂದ ಸಾರ್ವಜನಿಕ ಭೂಮಿ ರಕ್ಷಣೆ: ಅನಂತ ಹೆಗಡೆ ಅಶಿಸರ
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಗ್ರಾಪಂ ಕಛೇರಿಯಲ್ಲಿ ಅರಣ್ಯ ಭೂಮಿ, ಬೆಟ್ಟ, ಗೋಮಾಳ ರಕ್ಷಣೆ ಕುರಿತು ಜೀವವೈವಿಧ್ಯ ಮಂಡಳಿ ಮಾಜಿ ಅಧ್ಯಕ್ಷ ಅನಂತ ಹೆಗಡೆ ಅಶಿಸರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಪೌಷ್ಠಿಕ ಆಹಾರಕ್ಕಾಗಿ ಬುಡಕಟ್ಟು ಜನರ ಸತ್ಯಾಗ್ರಹ
ಪೌಷ್ಠಿಕ ಆಹಾರದ ಪೂರೈಕೆಯನ್ನು ನಿಲ್ಲಿಸಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಅರಣ್ಯಮೂಲ ಬುಡಕಟ್ಟು ಒಕ್ಕೂಟ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಆರಂಭಿಸಿದೆ.
ಯಶಸ್ವಿಯತ್ತ ‘ಶೆಫ್ ಚಿದಂಬರ’ಸಿನಿಮಾ: ನಟ ಅನಿರುದ್ಧ್
ಕೊಲೆಗಳ ಸುತ್ತ ನಡೆಯುವ ಆ್ಯಕ್ಷನ್ ಥ್ರಿಲರ್ ಕಥಾ ಹಂದರವೊಂದಿರುವ ಹಾಸ್ಯಮಯ ಚಿತ್ರ ‘ಶೆಫ್ ಚಿದಂಬರ’ ಚಿತ್ರತಂಡವನ್ನು ಆಶೀರ್ವದಿಸಲು ಕೋರಿದ ತಂಡ ನಗರದಲ್ಲಿ ಪ್ರಚಾರ ನಡೆಸಿದರು.
ಅಡಕೆ ಸಿಂಗಾರ ಒಣಗಿ ನೆಲ ಕಚ್ಚಿದೆ ಭವಿಷ್ಯದ ಫಸಲು
ಮಲೆನಾಡಿನ ಅಡಕೆ ಬೆಳೆಗಾರರು ಒಂದಲ್ಲ ಒಂದು ರೀತಿಯ ಸಂಕಷ್ಟಕ್ಕೆ ಸಿಲುಕುತ್ತಲೇ ಇರುತ್ತಾರೆ. ಮಳೆಗಾಳದ ಆರಂಭದ ಹೊತ್ತಿನಲ್ಲೆ ಸರಾಸರಿ ಫಸಲಿನಲ್ಲಿ ಶೇಕಡ 30 ರಷ್ಟು ಹಾನಿಯಾಗಿತ್ತು. ಇದ್ದಷ್ಟು ಅಡಕೆಗೂ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗದೇ ಇದೀಗ ರೈತರು ಕಂಗಾಲಾಗಿದ್ದರು.
ಡೆಂಘೀ ರೋಗಿಗೆ ಉತ್ತಮ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಿ: ಶಾಸಕ ಗೋಪಾಲಕೃಷ್ಣ ಬೇಳೂರು
ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸಭೆ ನಡೆಸಿ, ರೋಗಿಗಳಿಗೆ ಆಸ್ಪತ್ರೆಯಲ್ಲಿಯೇ ಔಷಧಿಗಳು ಸಿಗುವಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದರು.
ತಾಲೂಕು ಕಚೇರಿಗೆ ಶಾಸಕ ಆರಗ ಜ್ಞಾನೇಂದ್ರ ದಿಢೀರ್ ಭೇಟಿ
ತೀರ್ಥಹಳ್ಳಿ ತಾಲೂಕು ಕಚೇರಿಗೆ ದಿಡೀರ್ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದರು.
ಶಿಕಾರಿಪುರದಲ್ಲೇ ಚಿಕಿತ್ಸೆಗೆ ಅಗತ್ಯ ಕ್ರಮವಹಿಸಿ: ಶಾಸಕ ಬಿ.ವೈ.ವಿಜಯೇಂದ್ರ
ಶಿಕಾರಿಪುರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ವಿಜಯೇಂದ್ರ ಬುಧವಾರ ಬೇಟಿ ನೀಡಿ ಡೆಂಘೀ ಪ್ರಕರಣದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.
ನಾಳೆಯಿಂದ 3 ದಿನ ಯುವ ಸಮ್ಮೇಳನ, ವಿಶೇಷ ಉಪನ್ಯಾಸ
ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಆಶ್ರಮದ ಸ್ಥಾಪನೆಯ 19ನೇ ವಾರ್ಷಿಕೋತ್ಸವದ ಅಂಗವಾಗಿ ಯುವ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಆಶ್ರಮದ ಶ್ರೀ ವಿನಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಯಕ್ಷಗಾನ ಭಾರತೀಯ ಪರಂಪರೆಯ ಶ್ರೇಷ್ಠ ಕಲೆ: ಶೈಲೇಶ್ ತೀರ್ಥಹಳ್ಳಿ
ಯಕ್ಷಗಾನ ಕಲಾಪ್ರಕಾರ ರಂಗಭೂಮಿಯ ಇತರೆ ಪ್ರಕಾರಗಳ ಜೊತೆಗೂ ನಂಟು ಬೆಸೆಯುತ್ತಿರುವುದು ಹೆಗ್ಗಳಿಕೆಯ ಸಂಗತಿ ಎಂದು ಶೈಲೇಶ್ ತೀರ್ಥಹಳ್ಳಿ ಹೇಳಿದ್ದಾರೆ.
ವಿಐಎಸ್ಸೆಲ್‌ಗೆ ಬಂಡವಾಳ ಹೂಡಿಕೆ ಬಗ್ಗೆ ಚರ್ಚೆ: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರಿನ ಕೆಐಓಸಿಎಲ್ ಕಚೇರಿಯಲ್ಲಿ ಮಂಗಳವಾರ ಜಾತ್ಯತೀತ ಜನತಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ಅವರ ನೇತೃತ್ವದ ವಿಐಎಸ್‌ಎಲ್ ಕಾರ್ಮಿಕ ನಿಯೋಗದೊಂದಿಗೆ ಮಂಗಳವಾರ ಕೇಂದ್ರ ಉಕ್ಕು ಸಚಿವ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸಭೆ ನಡೆಸಿದರು.
< previous
1
...
211
212
213
214
215
216
217
218
219
...
423
next >
Top Stories
ಗ್ರೇಟರ್ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
ಕಂಟೋನ್ಮೆಂಟ್‌ನಲ್ಲಿ 368 ಮರ ಕತ್ತರಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆಯಿಂದ ವಿರೋಧ
ಆರ್‌ಸಿಬಿಗೆ ಡೇವಿಡ್, ಸಾಲ್ಟ್, ಶೆಫರ್ಡ್ ಬಲ!
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ