ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೌದ್ಧಿಕಮಟ್ಟ ಹೆಚ್ಚಿಸಲು ಪುಸ್ತಕ ಓದಿ ಸಹಕಾರಿ: ಟಿ.ಎಲ್.ಶಿವಕುಮಾರ್
ಆನಂದಪುರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಮಂಗಳವಾರ ಮಕ್ಕಳು ಪುಸ್ತಕ ಓದುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಬಿ.ಎಸ್.ಯಡಿಯೂರಪ್ಪ ಮೇಲೆ ಆಯನೂರು ಮಂಜುನಾಥ್ ಆರೋಪ ಸಲ್ಲದು : ಹರತಾಳು ಹಾಲಪ್ಪ ಕಿಡಿ
ನಾನು ಸಹ ಬಂಗಾರಪ್ಪನವರ ಗರಡಿಯಲ್ಲಿ ಬೆಳೆದವನು. ಅವರ ಸಖ್ಯ ತೊರೆದ ನಂತರ ಎಂದೂ ಸಹ ಅವರ ಬಗ್ಗೆ ಮಾತನಾಡಲಿಲ್ಲ, ಹಾಗೆ ಹಿರಿಯ ಬಗ್ಗೆ ಹಾಗೆ ಅವಹೇಳನಕಾರಿ ಹೇಳಿಕೆ ಸಲ್ಲದು ಎಂದು ಹರತಾಳು ಹಾಲಪ್ಪ ಹೇಳಿದರು.
ಕೊಲ್ಕತ್ತಾ ವೈದ್ಯೆ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ
ಶಿವಮೊಗ್ಗ ಸೀನಪ್ಪಶೆಟ್ಟಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಲ್ಕತ್ತಾದ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ರೋಟರಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕ್ರೀಡಾಕೂಟಗಳಲ್ಲಿ ದ್ವೇಷ ಭಾವನೆ ಸಲ್ಲದು: ನರೇಂದ್ರ ಒಡೆಯರ್
ಆನವಟ್ಟಿ ಸಮೀಪದ ದೊಡ್ಡಿಕೊಪ್ಪದಲ್ಲಿ ಹಮ್ಮಿಕೊಂಡಿದ್ದ 14 ವರ್ಷದೊಳಗಿನ ಮಕ್ಕಳ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಅನುದಾನಿತ ವಿಕಲಚೇತನ ಶಾಲೆಗಳಿಗೂ ಬಿಸಿಯೂಟ ವಿಸ್ತರಣೆ: ಸಚಿವ ಎಸ್.ಮಧು ಬಂಗಾರಪ್ಪ
ಶಿವಮೊಗ್ಗದ ಶ್ರೀ ಶಾರದಾದೇವಿ ಅಂಧರ ವಿಕಾಸ ಕೇಂದ್ರದಲ್ಲಿ ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ದ್ವಿಚಕ್ರ ವಾಹನ ವಿತರಿಸಿದರು.
ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ಸಂಪೂರ್ಣ ದಿವಾಳಿ: ಪಿ.ರಾಜೀವ್ ವಾಗ್ದಾಳಿ
ಹಲವು ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು ವ್ಯಕ್ತಿಯ ಶಿಸ್ತು ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಕುಡಚಿ ಆರೋಪಿಸಿದರು.
ನಬಾರ್ಡ್ ಹಣದಲ್ಲಿ ಗಣಪತಿಕೆರೆ ಅಭಿವೃದ್ಧಿ: ಶಾಸಕ ಗೋಪಾಲಕೃಷ್ಣ ಬೇಳೂರು
ಗಣಪತಿ ಕೆರೆ ಮೇಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು.
ಕುವೆಂಪು ವಿವಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ ಅಭಯ
ಶಂಕರಘಟ್ಟದಲ್ಲಿರುವ ಕುವೆಂಪು ವಿವಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲಾಗುವುದೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಶ್ವಾಸನೆಯಿತ್ತರು.
ವೀರಭದ್ರ ದೇವರಿಂದ ಸುಧರ್ಮ ಯಜ್ಞ ಸ್ಥಾಪನೆ: ಅಮರೇಶ್ವರ ಶ್ರೀ
ಉದ್ರಿ ಗ್ರಾಮದಲ್ಲಿ ವೀರಶೈವ ಸಮಾಜ ಮತ್ತು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಆಯೋಜಿಸಿದ್ದ ಶ್ರೀ ವೀರಭದ್ರಸ್ವಾಮಿಯ ಜಯಂತಿಯ ಕಾರ್ಯಕ್ರಮ ಜರುಗಿತು.
ಸಾಹಿತ್ಯ ಸಂಗೀತದ ಮೇಲೆ ತೇಲಬೇಕು: ಹಿಂದೂಸ್ತಾನಿ ಗಾಯಕ ರಾಜೇಂದ್ರ ಬಾಳೆಹಳ್ಳಿ ಅಭಿಪ್ರಾಯ
ಹಿಂದೂಸ್ತಾನಿ ಗಾಯಕ ರಾಜೇಂದ್ರ ಬಾಳೆಹಳ್ಳಿಯವರು ಸಾಹಿತ್ಯವು ಸಂಗೀತದ ಮೇಲೆ ತೇಲುವಂತಿರಬೇಕು ಮತ್ತು ಸಂಗೀತದಲ್ಲಿ ಮುಳುಗಬಾರದು ಎಂದು ಅಭಿಪ್ರಾಯಪಟ್ಟರು. ಸಂಗೀತದ ಮೂಲಕ ಸಾಹಿತ್ಯ ಸಹೃದಯನಿಗೆ ತಲುಪಿದಾಗ ಮಾತ್ರ ಹಾಡುಗಾರ ಧನ್ಯತೆ ಪಡೆಯಲು ಸಾಧ್ಯ ಎಂದು ಅವರು ತಿಳಿಸಿದರು.
< previous
1
...
217
218
219
220
221
222
223
224
225
...
488
next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!