ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾನೂನು ಚೌಕಟ್ಟಿನಲ್ಲಿ ಬಗರ್ ಹುಕುಂ ಸಮಸ್ಯೆ ಬಗೆಹರಿಸಿ
ಸೊರಬ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ತಾಲೂಕು ಬಗರ್ ಹುಕುಂ ಸಮಿತಿ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.
(ಮಿಡಲ್) ಸಮಾನತೆ ಸಾರಿದ ವಿಶ್ವಗುರು ಬಸವಣ್ಣ
ಆನಂದಪುರ ಇಲ್ಲಿಗೆ ಸಮೀಪದ ಮುರುಘ ಮಠದಲ್ಲಿ ನಡೆದ 582ನೇ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಡಾ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿದರು.
ವಿದ್ಯಾರ್ಥಿಗಳ ಬದುಕು ರೂಪಿಸಿದ ಎನ್‌ಇಎಸ್
ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದಿಂದ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಹಳೆಯ ವಿದ್ಯಾರ್ಥಿ ಡಿ.ಎಸ್.ಅರುಣ್ ಅವರನ್ನು ಸನ್ಮಾನಿಸಲಾಯಿತು.
ವಿದ್ಯಾವಂತರಿಗೆ ಕೃಷಿ ಬಗ್ಗೆ ಸೂಕ್ತ ತರಬೇತಿ ಅವಶ್ಯ
ಶಿಕಾರಿಪುರದ ನೂತನ ಕೃಷಿ ತರಬೇತಿ ಭವನ ಕಟ್ಟಡವನ್ನು ಸಂಸದ ರಾಘವೇಂದ್ರ ಲೋಕಾರ್ಪಣೆಗೊಳಿಸಿದರು.
ಗಣೇಶ, ಈದ್ ಮಿಲಾದ್ ಆತಂಕ ರಹಿತವಾಗಿ ಆಚರಿಸಿ
ಶಿವಮೊಗ್ಗದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಪ್ರಯುಕ್ತ ಸರ್ವಧರ್ಮದ ಮುಖಂಡರ ಶಾಂತಿ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು.
ಎಲ್ಲ ಜಾತಿ, ಧರ್ಮಗಳಲ್ಲೂ ಸಮಾನತೆ ಮೂಡಲಿ: ಸಚಿವ ಮಧು ಬಂಗಾರಪ್ಪ
ಆನವಟ್ಟಿಯಲ್ಲಿ ಶರಣ ನೂಲಿ ಚಂದಯ್ಯ ಅವರ 917ನೇ ಜಯಂತ್ಯೋತ್ಸವಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
ತೀರ್ಥಹಳ್ಳಿಯಲ್ಲಿ ಶಿರಚ್ಛೇದನ ಸ್ಮಾರಕ ಶಿಲ್ಪ ಪತ್ತೆ
ತೀರ್ಥಹಳ್ಳಿ ತಾಲೂಕಿನ ಆರಗದ ವೀರಭದ್ರ ದೇವಾಲಯದ ಆವರಣದಲ್ಲಿ ಸುಮಾರು ಎರಡು ಮೀಟರ್ ಉದ್ದದ ಗ್ರಾನೈಟ್ ಶಿಲೆಯ ಗರುಡ ಪದ್ಧತಿಯ ಶಿರಚ್ಛೇದನ ಸ್ಮಾರಕ ಶಿಲ್ಪ ಪತ್ತೆಯಾಗಿದೆ.
ಬೀಳ್ಕೊಡುಗೆ ನಂತರ ನೌಕರನ ತಾವೇ ಮನೆಗೆ ಡ್ರಾಪ್ ಮಾಡಿದ ತಹಶೀಲ್ದಾರ್!
ಹೊಸನಗರ ತಾಲೂಕು ಕಂದಾಯ ಇಲಾಖೆಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಎಸ್.ವಿ. ಸದಾಶಿವಪ್ಪ ಅವರಿಗೆ ಬೀಳ್ಕೊಡಲಾಯಿತು.
ಕ್ರಿಯಾತ್ಮಕ ಚಟುವಟಿಕೆಗಳಿಂದ ಮಕ್ಕಳ ಬೌದ್ಧಿಕ ವಿಕಸನ ಸಾಧ್ಯ: ಅರ್ಚನಾ ಬೇಡ್ಕಣಿ
ಸೊರಬ ಪಟ್ಟಣದ ಸಮರ್ಪಣ ಸಂಸ್ಥೆಯ ಸ್ಮಾರ್ಟ್ ಕಿಡ್ಜ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವಿವಿಧ ವೇಷಭೂಷಣ ಸ್ಪರ್ಧೆ ನಡೆಯಿತು.
ದುಬಾರಿಯಾದ ಜೋಗ ಜಲಪಾತ ದರ್ಶನ
ಜೋಗ ಜಲಪಾತದ ಪ್ರದೇಶದಲ್ಲಿ ಕಳೆದ ಎರಡು ವರ್ಷದಿಂದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಅಷ್ಟರಲ್ಲಿಯೇ ಪ್ರಾಧಿಕಾರ ಪ್ರವೇಶ ಶುಲ್ಕವನ್ನು ಅವೈಜ್ಞಾನಿಕವಾಗಿ ಮೂರು ಪಟ್ಟು ಹೆಚ್ಚಿಸಿರುವುದು ಪ್ರವಾಸಿಗರ ಕಣ್ಣು ಕೆಂಪಾಗಿಸಿದೆ.
< previous
1
...
218
219
220
221
222
223
224
225
226
...
488
next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!