ಸಮಾಜ ಸುಧಾರಣೆಯಲ್ಲಿ ತೊಡಗಿದ್ದ ಕೈವಾರ ತಾತಯ್ಯಶಿವಮೊಗ್ಗ: ಬಳೆ ತೊಡೆಸುವುದು ಒಂದು ಸಂಸ್ಕೃತಿ. ಬಳೆ ಹೆಣ್ಣು ಮಕ್ಕಳ ದೊಡ್ಡ ಆಸ್ತಿ. ಬಳೆ ತೊಡೆಸುವ ಮಲಾರ ವೃತ್ತಿಯ ಜೊತೆ ಎಲ್ಲ ಹೆಣ್ಣು ಮಕ್ಕಳನ್ನು ತಾಯಂದಿರಂತೆ ಗೌರವಿಸಿದ, ಸಮಾಜ ಸುಧಾರಣೆಯಲ್ಲಿ ತೊಡಗಿದ್ದ ಮಹಾನ್ ಪುರುಷ ಕೈವಾರ ತಾತಯ್ಯ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ಬಣ್ಣಿಸಿದರು.