ಶೈಕ್ಷಣಿಕ ಪ್ರಗತಿಯಿಂದ ಸಾಮಾಜಿಕ, ಆರ್ಥಿಕ ಬೆಳವಣಿಗೆ ಸಾಧ್ಯ: ಪರಶುರಾಮ್ ಕನ್ನಮ್ಮನವರ್ಕಲಾಕರ್ ನೃತ್ಯ ಶಾಲೆಯ ಅಧ್ಯಕ್ಷ ಎಸ್ .ಎ ಅಮಿತ್ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಗೀಳನ್ನು ಬಿಟ್ಟು, ಹೆಚ್ಚು-ಹೆಚ್ಚು ಪುಸ್ತಕಗಳನ್ನು ಹಾಗೂ ದಿನ ಪತ್ರಿಕೆ, ವಾರ ಪತ್ರಿಕೆ, ಸ್ಪರ್ಧಾ ಪುಸ್ತಕಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳಬೇಕು. ಇದರಿಂದ ಸ್ಪರ್ಧಾತ್ಮಾಕ ಪರೀಕ್ಷೆಗಳ ಎದುರಿಸಲು ಸುಲಭವಾಗುತ್ತದೆ.