ಸರ್ಕಾರಿ ಶಾಲೆ ಕಿಂಡರ್‌ಗಾರ್ಡನ್‌ಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆಸರ್ಕಾರಿ ಶಾಲೆಗಳಲ್ಲೇ ಎಲ್‌ಕೆಜಿ-ಯುಕೆಜಿ ಆರಂಭಿಸಬೇಕು ಎಂಬ ಕೂಗು ಎಲ್ಲಡೆ ಜೋರಾಗಿ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿಯನ್ನು ಆರಂಭಿಸಿದೆ. ಇದಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆಯೇ ದೊರಕಿದೆ.