ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂತರಶಿಸ್ತು ಅಗತ್ಯ: ಶರತ್ ಅನಂತಮೂರ್ತಿ
ಯಾವುದೇ ಉದ್ಯೋಗಗಳಿಗೆ ಈಗ ಕೇವಲ ಆ ವಿಷಯಕ್ಕೆ ಸಂಬಂಧಿಸಿದಂತೆ ಓದಿದರೆ ಮಾತ್ರ ಸಾಕಾಗುವುದಿಲ್ಲ. ಜೊತೆಗೆ ಇತರೆ ವಿಷಯಗಳು ಬೇಕಾಗುತ್ತದೆ. ಉದಾಹರಣೆಗೆ ಇಂಜಿನಿಯರಿಂಗ್ ಓದಿದ ಒಬ್ಬ ವಿದ್ಯಾರ್ಥಿಗೆ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಕಲಾಶಾಸ್ತ್ರದ ಅರಿವು ಇರಬೇಕಾಗುತ್ತದೆ. ಒಟ್ಟು ಕೌಶಲ್ಯದ ಮೇಲೆ ಆತನಿಗೆ ಉದ್ಯೋಗ ದೊರೆಯುತ್ತದೆ ಹೊರತು ಕೇವಲ ಸಂಬಂಧ ಪಟ್ಟ ಒಂದು ವಿಷಯದ ಅಧ್ಯಯನದಿಂದ ಅದು ಸಾಧ್ಯವಿಲ್ಲ .
ಜನರ ಸ್ವಾವಲಂಬಿ ಬದುಕಿಗೆ ಸಹಕಾರಿ ಸಂಘಗಳು ನೆರವಾಗಲಿ: ಅಮರೇಶ್ವರ ಸ್ವಾಮೀಜಿ
ಸೊರಬ ಪಟ್ಟಣದಲ್ಲಿ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ೧೭ನೇ ಶಾಖೆಯನ್ನು ಜಡೆ ಹಿರೆಮಠದ ಘನಬಸವ ಅಮರೇಶ್ವರ ಸ್ವಾಮೀಜಿ ಉದ್ಘಾಟಿಸಿದರು.
ಗೆಲುವಿನ ವಿಶ್ವಾಸದಲ್ಲಿ ಆಯನೂರು ಮಂಜುನಾಥ್
ಸದ್ಯ ಒಳ್ಳೆಯ ವಾತಾವರಣವಿದೆ. ಹೋರಾಟದ ಆಧಾರದ ಮೇಲೆ ಮತ ಕೇಳುತ್ತೇನೆಯೇ ಹೊರತೂ ಯಾವುದೇ ಜಾತಿ, ಹಣದ ಆಧಾರದ ಮೇಲೆ ಮತ ಕೇಳುವುದಿಲ್ಲ ಎಂದು ಆಯನೂರು ಮಂಜುನಾಥ ತಿಳಿಸಿದ್ದಾರೆ.
ವಿದ್ಯಾಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ಅಗತ್ಯ: ಆರ್. ಮೋಹನ್
ಶಿವಮೊಗ್ಗ ನಗರದಲ್ಲಿ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64 ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ನಾಳೆ ಜಲದುರ್ಗಮ್ಮ ದೇವಾಲಯ ಲೋಕಾರ್ಪಣೆ
ಶ್ರೀ ದೊಡ್ಡಮ್ಮ ಜಲದುರ್ಗಮ್ಮ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ ಮೇ 17ರಂದು ನೆರವೇರಲಿದೆ
ಪೆನ್ ಡ್ರೈವ್ ಪ್ರಕರಣ ಸಿಬಿಐಗೆ ವಹಿಸಿ; ಜೆಡಿಎಸ್ ಆಗ್ರಹ
ಹಾಸನದ ಅಶ್ಲೀಲ ಪೆನ್ ಡ್ರೈವ್ ಹಗರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಲಮೂಲಗಳ ರಕ್ಷಣೆ ಅನಿವಾರ್ಯ: ದೀಪಕ್
ಸೊರಬ ತಾಲೂಕಿನ ಮಳಲಗದ್ದೆ ಗ್ರಾಮದಲ್ಲಿ ಸರ್ವೋದಯ ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಪರ್ಯಾವರಣ ಸಂರಕ್ಷಣಾ ಗತಿವಿಧಿ, ಪರಿಸರ ಜಾಗೃತಿ ಟ್ರಸ್ಟ್, ಲಯನ್ಸ್ ಸಂಸ್ಥೆ, ವೃಕ್ಷ ಲಕ್ಷ ಆಂದೋಲನ, ತಾಪಂ ಇವರ ಸಹಯೋಗದಲ್ಲಿ ದಂಡಾವತಿ ಜೀವವೈವಿಧ್ಯ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಐದು ದಶಕಗಳ ಸಾರ್ಥಕ ಸಮಾಜಮುಖಿ ಸೇವೆಯಲ್ಲಿ ಫ್ರೆಂಡ್ಸ್ ಸೆಂಟರ್
ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಫ್ರೆಂಡ್ಸ್ ಸೆಂಟರ್ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಸ್ಥಾಪಕ ಪದಾಧಿಕಾರಿಗಳಾದ ಕೆ. ನರಸಿಂಹಮೂರ್ತಿ, ಬಿ.ಭಾರ್ಗವರಾವ್, ಸಿ.ಕೆ. ಶ್ರೀನಿವಾಸ್, ಧೃವಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಎನ್‌ಇಪಿ ರದ್ದತಿ ರಾಜ್ಯ ಸರ್ಕಾರದ ನಿಲುವು ಖಂಡಿಸಿ ಎಬಿವಿಪಿ ಪ್ರತಿಭಟನೆ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಕೇಂದ್ರ ಸರ್ಕಾರ ಜಾರಿಗೆ ತಂದ ಎನ್‌ಇಪಿ ಶಿಕ್ಷಣ ಪದ್ಧತಿ ರದ್ದುಗೊಳಿಸಿರುವುದನ್ನು ಖಂಡಿಸಿದರು.
ಮಹಾತಪಸ್ವಿ ಭಗೀರಥ ಜಯಂತಿ ವಿಶಿಷ್ಟವಾಗಿ ಆಚರಣೆ
ಭದ್ರಾವತಿ ನಗರದ ಜನ್ನಾಪುರ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ದೇವಗಂಗೆ ಭೂಮಿಗೆ ಕರೆತಂದ ಮಹಾತಪಸ್ವಿ ಭಗೀರಥ ಜಯಂತಿಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ನಗರಸಭೆಗೆ ಕುಡಿವ ನೀರು, ಕೆರೆಗಳ ಅಭಿವೃದ್ಧಿ ಕುರಿತು ಸಲಹೆ ನೀಡಲಾಯಿತು.
< previous
1
...
233
234
235
236
237
238
239
240
241
...
422
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!