ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆಯಿಂದ ಗೌರಿ ಶಂಕರ ಕಲ್ಯಾಣೋತ್ಸವ, ಇಷ್ಠಲಿಂಗ ಮಹಾಪೂಜೆ
ಸುದ್ದಿಗೋಷ್ಠಿಯಲ್ಲಿ ಶಿಕಾರಿಪುರ ತಾಲೂಕಿನ ವೀರಶೈವ ಜಂಗಮ ಪುರೋಹಿತ-ಅರ್ಚಕ ಸಂಘದ ಅಧ್ಯಕ್ಷ ವೇ.ಪ್ರಭುಸ್ವಾಮಿ ಆರಾಧ್ಯಮಠ ಮಾತನಾಡಿದರು.
ಅಕ್ರಮ ಮರಳು ಸಾಗಾಟ ತಡೆಗೆ ನಿಯಮ ಜಾರಿ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಮಾತನಾಡಿದರು.
ಕಾಳುಮೆಣಸು ಅಡಕೆ ಬೆಳೆಗಾರರಿಗೆ ಪರ್ಯಾಯ ಬೆಳೆ
ಕಿಬ್ಬಚ್ಚಲಿನಲ್ಲಿ ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ ಹಾಗೂ ರೈತಕೂಟದ ಆಶ್ರಯದಲ್ಲಿ ಕಾಳುಮೆಣಸು ಬೇಸಾಯ ಪ್ರಾತ್ಯಕ್ಷತೆ ಮತ್ತು ಮಾಹಿತಿ ಕಾರ್ಯಗಾರ ನಡೆಯಿತು.
ಒಕ್ಕಲಿಗರ ಸ್ವಾಭಿಮಾನಕ್ಕೆ ಮುನಿರತ್ನ ಮಾತಿಂದ ಧಕ್ಕೆ: ಆರ್.ಎಂ.ಮಂಜುನಾಥಗೌಡ
ಒಕ್ಕಲಿಗ ಸಮುದಾಯಕ್ಕೆ ಒಂದು ಸಾಂಸ್ಕೃತಿಕ ಹಿನ್ನೆಲೆ ಇದೆ. ಈ ನಾಡು ಕಟ್ಟುವಲ್ಲಿ ಒಕ್ಕಲಿಗರ ಪಾತ್ರ ಹೆಚ್ಚಾಗಿದೆ. ನಮ್ಮ ಸ್ವಾಭಿಮಾನಕ್ಕೆ ಆತ್ಮ ಗೌರವಕ್ಕೆ ಈಗ ಮುನಿರತ್ನ ಅವರ ಹೇಳಿಕೆಯಿಂದ ಧಕ್ಕೆ ಉಂಟಾಗಿದೆ ಎಂದು ಆರ್.ಎಂ.ಮಂಜುನಾಥಗೌಡ ಹೇಳಿದರು.
ಕ್ರೀಡೆಯಿಂದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯ: ಶಾಸಕ ಚನ್ನಬಸಪ್ಪ
ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಶಿವಮೊಗ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ ನೀಡಿದರು.
ವಿರೋಧಿ ಬಣಕ್ಕೆ ತಕ್ಕ ಉತ್ತರ ನೀಡಲು ಸದಸ್ಯತ್ವ ಅಭಿಯಾನ: ಎಂ.ಡಿ.ಉಮೇಶ
ಸೊರಬ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ತಾಲೂಕು ಬಿಜೆಪಿ ಒಬಿಸಿ ಮೋರ್ಚಾ ಕಾರ್ಯಕಾರಣಿ ಮತ್ತು ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಯಿತು.
ಮರಗಳ ಕಡಿತಲೆ: 3 ದಿನಗಳೊಳಗೆ ವರದಿ ಕೇಳಿ ಸಚಿವ ಖಂಡ್ರೆ ನೋಟಿಸ್ ಜಾರಿ
ಶಾಸಕರ ಕಾರಿನ ಮೇಲೆ ಕೊಂಬೆಯೊಂದು ಬಿದ್ದ ಕಾರಣ ಅನುಮತಿ ಪಡೆಯದೇ ಮರ ಕಡಿತಲೆ ಮಾಡಲಾಗಿದೆ ಎಂದು ತಿಳಿದು ಬಂದಿದ್ದು, ಹಲವಾರು ಬೃಹತ್ ಮರಗಳನ್ನು ಕಡಿದು ದಿಮ್ಮಿಗಳನ್ನು ಲಾರಿಗಳಲ್ಲಿ ಸಾಗಿಸಲಾಗಿದೆ ಎನ್ನಲಾಗಿದೆ.
ಮಾಮ್ಕೋಸ್‌ಗೆ 5.25 ಕೋಟಿ ರು. ನಿವ್ವಳ ಲಾಭ
ಶಿವಮೊಗ್ಗ ನಗರದ ಮಾಮ್‍ಕೋಸ್ ಸಂಸ್ಥೆಯ ಸಭಾಂಗಭದಲ್ಲಿ ಸೋಮವಾರ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು.
ಯಕ್ಷಗಾನ ಕಲಾವಿದರಿಗೆ ಮಾಸಾಶನ ಸಿಗಲಿ: ಶಾಸಕ ಗೋಪಾಲಕೃಷ್ಣ ಬೇಳೂರು
ಸಾಗರದಲ್ಲಿ ನಡೆದ ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲಿ ಆರ್ಗೋಡು ಮೋಹನದಾಸ ಶೆಣೈ ಹಾಗೂ ಚಿಂತನಾ ಹೆಗಡೆ ಅವರನ್ನು ಸನ್ಮಾನಿಸಲಾಯಿತು.
ದುರ್ಬಲರ ಬದುಕು ಕಟ್ಟಿಕೊಳ್ಳಲು ಸಹಕಾರಿ ಸಂಘಗಳು ಪೂರಕ: ಜಂಬರಗಟ್ಟಿ ಮಂಜಪ್ಪ
ಶಿಕಾರಿಪುರದ ಶ್ರೀ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು.
< previous
1
...
234
235
236
237
238
239
240
241
242
...
519
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?