ಅರಣ್ಯ ಉಳಿಸಿ, ಬೆಳೆಸಲು ಎಚ್ಚೆತ್ತುಕೊಳ್ಳಿ : ಶ್ರೀಪಾದ ಬಿಚ್ಚುಗತ್ತಿಸೊರಬ: ಪ್ರಕೃತಿ ಅಸಮಾತೋಲನದಿಂದ ಇಡೀ ಜೀವ ಸಂಕುಲಕ್ಕೆ ಸಂಚಕಾರ ತಂದಿದ್ದು, ಅರಣ್ಯ ಉಳಿಸಿ, ಬೆಳೆಸುವ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ನಾವೆಲ್ಲ ಇನ್ನಷ್ಟು ಭೀಕರತೆಯನ್ನು ಎದುರಿಸಬೇಕಾಗುತ್ತದೆ ಎಂದು ಜೀವವೈವಿಧ್ಯ ಮಂಡಳಿ ತಜ್ಞ ಸಮಿತಿ ಸದಸ್ಯ ಶ್ರೀಪಾದ ಬಿಚ್ಚುಗತ್ತಿ ಎಚ್ಚರಿಸಿದರು.