• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಸಗಿ ಶಿಕ್ಷಣ ಸಂಸ್ಥೆಗಳು ಹಗಲು ದರೋಡೆಯ ನಿಲ್ಲಿಸಲಿ: ನಜೀರ್ ಅಹಮ್ಮದ್
ಜೂನ್ ತಿಂಗಳು ಬಂತೆಂದರೆ ಖಾಸಗಿ ಶಿಕ್ಷಣ ಸಂಸ್ಥೆಗಳ ಹಾವಳಿ ಹೆಚ್ಚಾಗುತ್ತಿದೆ. ಎಷ್ಟೋ ಶಾಲಾ ಕಾಲೇಜುಗಳಲ್ಲಿ ಈಗಾಗಲೇ ಪ್ರವೇಶಗಳೇ ಮುಗಿದು ಹೋಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿ ವರ್ಷ ಮಿತಿ ಮೀರಿ ಡೊನೇಷನ್ ಪಡೆಯುತ್ತಾರೆ. ಪ್ರತಿ ವರ್ಷ ಶೇ.15ರಷ್ಟು ಶುಲ್ಕವನ್ನು ಹೆಚ್ಚಿಸುತ್ತಾರೆ. ಸರ್ಕಾರಗಳು ಕೂಡ ಇದಕ್ಕೆ ಒಪ್ಪಿ ಬಿಡುತ್ತವೆ.
ವೇಲಾಂಗಣಿ ಆರೋಗ್ಯ ಮಾತೆ ಚರ್ಚ್‌ನಲ್ಲಿ ತಾಯಂದಿರ, ದಾದಿಯರ ದಿನ
ಧರ್ಮ ಕೇಂದ್ರದ ಎಲ್ಲಾ ತಾಯಂದಿರ ಪರವಾಗಿ ಧರ್ಮ ಕೇಂದ್ರದ ಹಿರಿಯ ತಾಯಂದಿರೆಂದು ಫಿಲೋಮಿನಾ ಮತ್ತು ಎಪ್ರೆಸಿನರವರಿಗೆ ಸನ್ಮಾನಿಸಿ, ಅಭಿನಂದಿಸಲಾಯಿತು. ನಂತರ ಧರ್ಮ ಕೇಂದ್ರದ ಎಲ್ಲಾ ತಾಯಿಯರು ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಸಿಹಿ ಹಂಚಿದರು.
ಶಿವಮೊಗ್ಗ : ಚುನಾವಣೆ ಬಳಿಕ ಗೆಲುವಿನ ವಿಶ್ವಾಸದಲ್ಲಿ ಕೈ-ಬಿಜೆಪಿ

ಮೂರು ಬಾರಿ ಗೆದ್ದು ಬೀಗಿರುವ ಬಿಜೆಪಿಯ ಬಿ.ವೈ.ರಾಘವೇಂದ್ರ ಅವರು ಮತ್ತೊಮ್ಮೆ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಇನ್ನೂ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಈ ಬಾರಿ ಲೋಕಸಭೆ ಪ್ರವೇಶ ಮಾಡುವುದು ಖಚಿತ ಎನ್ನುವ ಕಾಂಗ್ರೆಸ್‌ಗೆ ಕಾರ್ಯಕರ್ತರು ಆತ್ಮವಿಶ್ವಾಸದಲ್ಲಿ ಇದ್ದಾರೆ. 

ಸಮಾಜದಲ್ಲಾಗುವ ಬದಲಾವಣೆಗಳ ಬಗ್ಗೆಯೂ ಅರಿವಿರಲಿ: ಡಾ.ಬಾಲಕೃಷ್ಣ ಹೆಗಡೆ
ಕಾಲೇಜು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕೆಲಸಗಳೊಂದಿಗೆ ಸಮಾಜದಲ್ಲಿ ಆಗು ಹೋಗುವ ವಿಷಯಗಳ ಬಗ್ಗೆಯೂ ಕೊಂಚ ಗಮನ ಹರಿಸಬೇಕಾಗಿದೆ. ಅದಕ್ಕಾಗಿ ದಿನದಲ್ಲಿ ಸ್ವಲ್ಪ ಸಮಯವಾದರೂ ವೃತ್ತ ಪತ್ರಿಕೆ, ನಿಯತಕಾಲಿಕೆಗಳ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು ಬರವಣಿಗೆ ವ್ಯಾಕರಣದ ಬಗ್ಗೆಯೂ ಆಸಕ್ತಿ ಹೊಂದಿರುವುದು ಅವಶ್ಯವಾಗಿದೆ.
ರಂಗೇರಿದ ನೈಋತ್ಯ ಪದವೀಧರ ಚುನಾವಣೆ ಕಣ
ನೈಋತ್ಯ ಪದವೀಧರ ಚುನಾವಣೆಗೆ ಟಿಕೆಟ್‌ ಫೈಟ್‌ ಮುಗಿದಿದ್ದು, ಕಾಂಗ್ರೆಸ್‌ನಿಂದ ಆಯನೂರು ಮಂಜುನಾಥ್‌ ಸ್ಪರ್ಧಿಸಿದರೆ, ಬಿಜೆಪಿ ಈ ಬಾರಿ ಡಾ.ಧನಂಜಯ ಸರ್ಜಿರನ್ನು ಕಣಕ್ಕಿಳಿಸಿದೆ. ನೈಋತ್ಯ ಪದವೀಧರ ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸೋಲನ್ನೇ ಕಾಣದ ಬಿಜೆಪಿ ಈ ಬಾರಿಯೂ ಅದೇ ವಿಶ್ವಾಸದಲ್ಲಿದ್ದು, ಕಳೆದ ಬಾರಿ ಬಿಜೆಪಿಯಿಂದ ಇದೇ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿ ಗೆಲುವು ಕಂಡು ಬಳಿಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷ ತೊರೆದಿದ್ದ ಆಯನೂರು ಮಂಜುನಾಥ್‌ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಬಿಜೆಪಿ ಇದೆ.
ಸಾಯಿ ಭದ್ರೇಶ್ವರ ಲಿಂಗಕ್ಕೆ ಸಹಸ್ರ ಶಂಖದಿಂದ ರುದ್ರಾಭಿಷೇಕ
ಮಹಾಸಂಕಲ್ಪ, ಗಣಪತಿ ಪೂಜೆ, ಪುಣ್ಯಾಹ ಮತ್ತು ಅಲಂಕೃತ ಪಂಚಾಮೃತ ಅಭಿಷೇಕ, ಸಹಸ್ರ ಶಂಖ ಸ್ಥಾಪನೆ, ಶತರುದ್ರ ಪಾರಾಯಣ ಹಾಗೂ ಸಾಯಿ ಅತಿರುದ್ರ ಭದ್ರೇಶ್ವರ ಲಿಂಗಕ್ಕೆ ಸಹಸ್ರ ಶಂಖದಿಂದ ಅಭಿಷೇಕ, ಏಕಾದಶ ರುದ್ರ ಹೋಮ, ಮಹಾಪೂರ್ಣಾಹುತಿ ಸೇರಿ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಅಡಕೆ ಕಳ್ಳರ ಪತ್ತೆ ಹಚ್ಚಿ, ಕ್ರಮ ಕೈಗೊಳ್ಳಿ
ಸಂಘದ ವ್ಯಾಪ್ತಿಗೆ ಒಳಪಡುವ ಸಾಗರ, ಸೊರಬ ಭಾಗಗಳಲ್ಲಿ ಅಡಕೆ ಕಳ್ಳತನದಿಂದ ಬೆಳೆಗಾರರು ತೀವ್ರ ಆತಂಕಕ್ಕೆ ಸಿಲುಕಿದ್ದಾರೆ. ತಕ್ಷಣ ಅಡಕೆ ಕಳ್ಳರನ್ನು ಪತ್ತೆ ಹಚ್ಚಬೇಕು. ರಾತ್ರಿಗಸ್ತು ಹೆಚ್ಚಿಸಬೇಕು ಮತ್ತು ವಶಪಡಿಸಿಕೊಂಡ ಅಡಕೆಯನ್ನು ಬೆಳೆಗಾರರಿಗೆ ಹಿಂದಿರುಗಿಸಬೇಕು ಎಂದು ನಿಯೋಗ ಒತ್ತಾಯಿಸಿತು. ಬೆಳೆಗಾರರು ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ಫಸಲು ಕಳ್ಳರ ಪಾಲಾಗುತ್ತಿದೆ. ಬೆಳೆಗಾರರು ತಮ್ಮ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳುವುದೇ ಸವಾಲು ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.
ಅಹಂಕಾರ ತೊರೆದಾಗ ಜೀವನ ಸಾರ್ಥಕ: ಎನ್.ಎಂ.ಶ್ರೀಧರ್
ನಾವು ನಮ್ಮ ದೇಶದ ಮತ್ತು ಇತರೆ ದೇಶಗಳ ನಾಗರೀಕತೆಗಳ ಇತಿಹಾಸವನ್ನು ನೋಡಿದರೆ, ಕೆಲವು ವ್ಯಕ್ತಿಗಳ ಅಹಂಕಾರದಿಂದಾಗಿ ಯುದ್ದಗಳು ನಡೆದು ಸಾವು, ನೋವು ಸಂಭವಿಸಿವೆ. ಅಲ್ಲದೆ ನಾಗರೀಕತೆ ಮತ್ತು ದೇಶಗಳೇ ನಿರ್ಮೂಲನೆಯಾಗಿವೆ. ನಮ್ಮ ಸಮಾಜದ ಸುತ್ತಮುತ್ತ ಸಹ ಅನೇಕ ಸಮೃದ್ಧ ಕುಟುಂಬಗಳು ಅಹಂಕಾರದಿಂದ ನಾಶವಾಗಿವೆ.
ತಾಳಗುಪ್ಪ ದಟ್ಟಾರಣ್ಯ ನಿವಾಸಿಗಳಿಗೆ ಅಭದ್ರತೆ ಭೀತಿ!

ರಾಜ್ಯ ಸರ್ಕಾರದಿಂದ ಮಂಜೂರಾದ ಹಲವು ಯೋಜನೆಗಳ ತಡೆಯಲು ಅರಣ್ಯಾಧಿಕಾರಿಗಳಿಗೆ ಪತ್ರ ಬರೆದು ಶರಾವತಿ ಸಿಂಗಳೀಕ ಅಭಯಾರಣ್ಯದ ವ್ಯಾಪ್ತಿಗೆ ಒಳ ಪಡುವ  ಗ್ರಾಮಗಳಿಗೆ ರಸ್ತೆ ಹಾಗೂ ವಿದ್ಯುತ್ ಮಾರ್ಗಕ್ಕೂ ಅಡ್ಡಿಪಡಿಸುವ ಹುನ್ನಾರ ಬಲಗೊಳ್ಳುತ್ತಿದೆ ಎಂಬುದು ಗ್ರಾಮಸ್ಥರ ಆರೋಪ. 

ಇತಿಹಾಸ ಬೋಧಕರು ಜಡತ್ವದಿಂದ ಹೊರಬನ್ನಿ: ಡಾ. ಟಿ.ಅವಿನಾಶ್
ಚರಿತ್ರೆ ಕೇವಲ ಗತಕಾಲ ಮಾತ್ರ ಅಲ್ಲ, ಭೂತಕಾಲದ ಘಟನೆಗಳ ವರ್ತಮಾನದಲ್ಲಿ ನಿಂತು ಭವಿಷ್ಯವನ್ನು ನಿರ್ಧರಿಸುವುದೇ ಇತಿಹಾಸ ಎಂದರು.ಚರಿತ್ರೆಯನ್ನು ಸಂಪ್ರದಾಯಗಳ ಅಪಕಲ್ಪನೆಗಳನ್ನು ಆಚೆ ತಳ್ಳಿ ಸೈದ್ಧಾಂತಿಕ ಮತ್ತು ವೈಜ್ಞಾನಿಕ ತಳಹದಿಯಲ್ಲಿ ಕಟ್ಟಬೇಕು. ಚರಿತ್ರೆ ಕೇವಲ ಮ್ಯೂಸಿಯಂ ಅಲ್ಲ, ಅದು ಜಡತ್ವವು ಆಗಬಾರದು. ಕೇವಲ ಅಂಕಿ ಅಂಶಗಳಿಂದ ಕೂಡಿರಬಾರದು.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved