ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ತನ್ಯಪಾನ ಪ್ರಕ್ರಿಯೆ ಅಮೃತಕ್ಕೆ ಸಮಾನ: ಡಾ.ಪ್ರಶಾಂತ್
ಶಿವಮೊಗ್ಗದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಂಗಳವಾರ ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ತಾಯಂದಿರಿಗೆ ಮಾಹಿತಿ ಹಾಗೂ ಕ್ವಿಜ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಳೆಯಾರ್ಭಟಕ್ಕೆ ಮಲೆನಾಡಿನ ಅಡಕೆ ಬೆಳೆಗಾರರು ತತ್ತರ
ಮಲೆನಾಡಿನಲ್ಲಿ ತಿಂಗಳುಗಳ ಕಾಲ ಎಡೆಬಿಡದೆ ಸುರಿದ ಮಳೆಯಿಂದಾಗಿ ಅಡಕೆ ಗೊನೆಗಳಿಗೆ ಔಷಧ ಸಿಂಪಡಿಸಲೂ ಸಾಧ್ಯವಾಗದ ಪರಿಸ್ಥಿತಿಯುಂಟಾಗಿ ವಾಡಿಕೆಯ ಫಸಲಿನ ಶೇ. 35ರಷ್ಟು ಬೆಳೆಯೂ ಕೈಗೆ ಸಿಗದಂತಾಗಿದೆ.
ಸರ್ಕಾರಿ ಅಂಗನವಾಡಿಗಳಿಗೆ ಆಧುನಿಕ ಸ್ಪರ್ಶ
ಆಧುನಿಕ ಸ್ಪರ್ಶಕ್ಕೆ ತೆರೆದುಕೊಂಡು, ಖಾಸಗಿ ನರ್ಸರಿಗೂ ಸಡ್ಡು ಹೊಡೆಯುವಂತೆ ರೂಪುಗೊಂಡ ಈ ಸರ್ಕಾರಿ ಅಂಗನವಾಡಿ ಕಟ್ಟಡಗಳು ಮನ ಸೆಳೆಯುತ್ತಿದೆ.
ಕಾಯ್ದೆ ತಿಳಿವಳಿಕೆಯಿಂದ ಅಪರಾಧಗಳ ತಡೆ ಸಾಧ್ಯ: ನ್ಯಾಯಾಧೀಶ ಮಂಜುನಾಥ ನಾಯಕ್
ಶಿವಮೊಗ್ಗದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ಜಿಲ್ಲೆಯ ಎಲ್ಲಾ ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಪ್ರಾಚಾರ್ಯರಿಗಾಗಿ ಒಂದು ದಿನದ ಕಾನೂನು ಕಾರ್ಯಾಗಾರ ಏರ್ಪಡಿಸಲಾಗಿತ್ತು.
ಸಂವಿಧಾನದಲ್ಲಿ ನೈಜ, ನೈತಿಕ ತತ್ವಗಳಿವೆ: ನಾಡೋಜ ಗೊರೂಚ
ಭದ್ರಾವತಿಯಲ್ಲಿ ತಾಲೂಕು ವೀರಶೈವ ಸಮಾಜದ ವತಿಯಿಂದ ಸಿದ್ಧಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಗಣ್ಯರಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭವ ಏರ್ಪಡಿಸಲಾಗಿತ್ತು.
ಸಿಎಂ ಜನಪ್ರಿಯತೆಗೆ ಹೆದರಿ ಪಾದಯಾತ್ರೆ ಷಡ್ಯಂತ್ರ: ಬಲ್ಕಿಸ್ ಬಾನು
ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸೋಮವಾರ ಬಿಜೆಪಿ, ಜೆಡಿಎಸ್ ಪಕ್ಷಗಳ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ಸೇನೆ ಶಿಸ್ತು, ಬದ್ಧತೆ ಕಲಿಸುತ್ತೆ: ಸೈನಿಕ ಶಿವಮೂರ್ತಿ
ಸೊರಬ ತಾಲೂಕಿನ ಹೆಸರಿ ಗ್ರಾಮದ ಶಿವಮೂರ್ತಿ ಭಾರತೀಯ ಸೇನೆಯಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಗ್ರಾಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಗ್ರಾಮಸ್ಥರು ಮೆರವಣಿಗೆ ಮೂಲಕ ಸ್ವಾಗತಿಸಿದರು.
ದಲಿತ ಚಳವಳಿ, ಪ್ರೊ.ಕೃಷ್ಣಪ್ಪ ಒಂದೇ ನಾಣ್ಯದ 2 ಮುಖ: ಎಂ.ಗುರುಮೂರ್ತಿ
ಶಿವಮೊಗ್ಗದ ಪತ್ರಿಕಾಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಎಂ.ಗುರುಮೂರ್ತಿ ಅವರು ದಲಿತ ಸಂಘರ್ಷ ಸಮಿತಿ ಚಳವಳಿಯ ಸಂಭ್ರಮೋತ್ಸವದ ಪೋಸ್ಟರ್ ಬಿಡುಗಡೆಗೊಳಿಸಿದರು.
ಬೆಳೆಹಾನಿಗೆ ವಾರದಲ್ಲೇ ಪರಿಹಾರ ನೀಡಿ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ
ರಾಜ್ಯದಲ್ಲಿ ಶೇ. 32ರಷ್ಟು ಹೆಚ್ಚು ಮಳೆಯಾಗಿದೆ. ಇದರ ಹಿನ್ನೆಲೆ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿ ಜಿಲ್ಲಾಡಳಿತವನ್ನು ಚುರುಕು ಮಾಡಿ ಪರಹಾರ ಕೊಡಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಪ್ರಯತ್ನವನ್ನು ಮಾಡುತ್ತಿದೆ ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ಮಕ್ಕಳ ಪ್ರತಿಭೆ ಪೋಷಿಸಲು ಪುರಸ್ಕಾರ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು
ಸಾಗರದಲ್ಲಿ ತಾಲೂಕು ಒಕ್ಕಲಿಗ ಸಂಘದ ವತಿಯಿಂದ ವಿವಿಧ ಸಾಧಕರಿಗೆ ಕೆಂಪೇಗೌಡ ಸಾಧಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
< previous
1
...
239
240
241
242
243
244
245
246
247
...
488
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ