ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧುಮ್ಮಿಕ್ಕುತ್ತಿರುವ ಜೋಗ: ವೀಕ್ಷಣೆಗೆ ಮುಗಿಬಿದ್ದ ಜನ
ದಿನದಿಂದ ದಿನಕ್ಕೆ ಪ್ರವಾಸಿಗರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ ಒಂದು ವಾರದಲ್ಲಿ ಅಂದಾಜು 30 ಸಾವಿರಕ್ಕೂ ಅಧಿಕ ಪ್ರವಾಸಿಗರು ಜೋಗಕ್ಕೆ ಭೇಟಿ ನೀಡಿದ್ದಾರೆ.
ರೈತರನ್ನು ಕಳ್ಳರ ರೀತಿ ಬಿಂಬಿಸಿದ್ದೆ ಕಾಂಗ್ರೆಸ್‌ನ ದೊಡ್ಡ ಸಾಧನೆ
ರೈತರನ್ನು ಕಳ್ಳರು ಅಂತ ಕರೆದಿರುವುದು, ಜೈಲಿಗೆ ಹಾಕುವುದು ಖಂಡನೀಯ. ನಮ್ಮ ನೀರು ನಮ್ಮ ಹಕ್ಕು. ನಮ್ಮ ಭೂಮಿಯಲ್ಲೇ ಕಾಲುವೆ ತೆಗೆದುಕೊಂಡು ಹೋಗಿ ನಮ್ಮನ್ನೇ ಕಳ್ಳರು ಎಂದು ಈ ಸರ್ಕಾರ ಕರೆಯುತ್ತಿದೆ.
ತಗ್ಗಿದ ಮಳೆ: ಅಲ್ಲಲ್ಲಿ ಹಾನಿ, ಬೆಳೆ ನಿರುಪಾಲು
ಆನಂದಪುರ ಸಮೀಪದ ಲಕ್ಕವಳ್ಳಿ ಗ್ರಾಮದಲ್ಲಿ ಮಳೆಯಿಂದ ದೇವೇಂದ್ರ ಎಂಬುವರ ವಾಸದ ಮನೆಯ ಗೋಡೆ ಕುಸಿದಿದ್ದು, ನಿರಂತರ ಮಳೆ ಜಿಲ್ಲೆಯ ಅಲ್ಲಲ್ಲಿ ಹಾನಿ ತಂದೊಡ್ಡಿದೆ.
ಮಳೆಹಾನಿ ವರದಿ ಸಲ್ಲಿಸುವಾಗ ತಪ್ಪಾಗಬಾರದು: ಶಾಸಕ ಗೋಪಾಲಕೃಷ್ಣ ಬೇಳೂರು
ಸಾಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅಧ್ಯಕ್ಷತೆಯಲ್ಲಿ ಮಳೆಹಾನಿ ಪರಿಶೀಲನಾ ಸಭೆ ನಡೆಯಿತು.
ಡೆಂಘೀ ತಡೆಗೆ ಕಡ್ಡಾಯವಾಗಿ ತೊಡಗಿಸಿಕೊಳ್ಳಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಡೆಂಘೀ ನಿಯಂತ್ರಣ ಟಾಸ್ಕ್‌ಪೋರ್ಸ್ ಸಭೆ ಆಯೋಜಿಸಲಾಗಿತ್ತು.
ಮೈಸೂರು ಪಾದಯಾತ್ರೆ ಬಿಜೆಪಿಗೇ ತಿರುಗು ಬಾಣ: ಸಚಿವ ಮಧು ಬಂಗಾರಪ್ಪ
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪಾತ್ರ ಇಲ್ಲದಿದ್ದರೂ ಕೂಡ ತನಿಖೆಗೆ ಆದೇಶ ನೀಡಿದ್ದರೂ ಕೂಡ ಬಿಜೆಪಿ ಇದನ್ನು ಸೃಷ್ಟಿಸಿ ಗೊಂದಲ ಹುಟ್ಟಿಸುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು.
ಸರ್ಕಾರಿ ಶಾಲೆ ಮತ್ತೆ ವಿಜೃಂಭಿಸಲಿವೆ: ಶಿಕ್ಷಣ ಸಚಿವ
ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಶನಿವಾರ ಎನ್.ಎಸ್.ಯು.ಐ. ವತಿಯಿಂದ ಆಯೋಜಿಸಿದ್ದ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಇಂಟರಾಕ್ಟ್ ಕ್ಲಬ್ ಉತ್ತಮ ವಿದ್ಯಾರ್ಥಿ ನಾಯಕರನ್ನು ಸಮಾಜಕ್ಕೆ ಕೊಟ್ಟಿದೆ: ಜಿ.ಕಿರಣ್ ಕುಮಾರ್
ಶಿವಮೊಗ್ಗದ ವಿನೋಬನಗರ ಡಿವಿಎಸ್ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಇಂಟರಾಕ್ಟ್ ಕಾರ್ಯಕ್ರಮ ನಡೆಯಿತು.
ಸಿಗಂದೂರು ಯಾತ್ರಾರ್ಥಿಗಳಿಗೆ ಇಲ್ಲಿ ಬಯಲೇ ಶೌಚಾಲಯ!
ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಕನಿಷ್ಠ ಮೂಲ ಸೌಕರ್ಯ ಸಿಗದೆ ಪ್ರವಾಸಿಗರು ಹೊಳೆಬಾಗಿಲಿನಲ್ಲಿ ನಿತ್ಯ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಆಶ್ರಯ ಮನೆ ನಿರ್ಮಾಣಕ್ಕೆ ಕಾಮಗಾರಿ ಶೀಘ್ರ ಆರಂಭಿಸಿ: ನವೀನ್‌ರಾಜ್ ಸಿಂಗ್
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಶ್ರಯ ಮನೆ ನಿರ್ಮಾಣ ಯೋಜನೆ ಕುರಿತು ರಾಜ್ಯ ಸರ್ಕಾರದ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್‌ಸಿಂಗ್ ಅವರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
< previous
1
...
241
242
243
244
245
246
247
248
249
...
488
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ