ಭಾರತದ ಕೀರ್ತಿ ಪತಾಕೆ ಮತ್ತಷ್ಟು ಎತ್ತರ ಹಾರಲು ಬಿಜೆಪಿ ಬೆಂಬಲಿಸಿ: ರಾಘವೇಂದ್ರಶಿವಮೊಗ್ಗ ನಗರದ ಬಿಬಿ ರಸ್ತೆಯಲ್ಲಿರುವ ಸತ್ಯ ಪ್ರಮೋದ ಕಲ್ಯಾಣ ಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಬ್ರಾಹ್ಮಣ ಸಮಾಜದ ವಿಶೇಷ ಸ್ನೇಹ ಮಿಲನ ಕಾರ್ಯಕ್ರಮ ಜರುಗಿತು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು. ಇನ್ನು, ಶಿಕಾರಿಪುರ ತಾಲೂಕಿನ ಈಸೂರಿನಲ್ಲೂ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ಮಾಡಿದರು.