ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೋರುತ್ತಿದ್ದ ಶಂಕರಿಕೊಪ್ಪ ಶಾಲೆಗೆ ಮೇಲ್ಚಾವಣಿ
ಶಿಥಿಲಗೊಂಡು ಮಳೆಯ ಕಾರಣಕ್ಕೆ ಸೋರುತ್ತಿದ್ದ ಶಂಕರಿಕೊಪ್ಪ ಗ್ರಾಮದ ಸರ್ಕಾರಿ ಶಾಲೆ ಕಟ್ಟಡ ಕುರಿತ ಕನ್ನಡಪ್ರಭ ವರದಿಗೆ ಸ್ಪಂದಿಸಿರುವ ಅಧಿಕಾರಿಗಳು ಶಾಲೆಗೆ ತಗಡಿನ ಮೇಲ್ಚಾವಣಿ ಹೊದಿಸಿ ಕ್ರಮವಹಿಸಿದ್ದಾರೆ.
ಮಾದಕ ವಸ್ತುಗಳೇ ಸಿಗದಿದ್ದಾಗಷ್ಟೆ ವ್ಯಸನಮುಕ್ತರಾಗಲು ಸಾಧ್ಯ: ಎಸ್.ಎನ್.ಚನ್ನಬಸಪ್ಪ
ಮಹಾತ್ಮ ಗಾಂಧೀಜಿಯವರು ಯಾವುದನ್ನು ಬೇಡ ಎಂದರೋ ಆ ಮಾದಕವನ್ನೇ ಸರ್ಕಾರ ವಿಶೇಷ ಮಳಿಗೆಗಳ ಮೂಲಕ ಮಾರಾಟ ಮಾಡುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಬೇಸರ ವ್ಯಕ್ತಪಡಿಸಿದರು.
ಉಕ್ಕಿ ಹರಿದ ಭದ್ರೆ: ಭದ್ರಾವತಿಯಲ್ಲಿ ಪ್ರವಾಹ ಸೃಷ್ಠಿ
ಭದ್ರಾ ಜಲಾಶಯದಿಂದ ನದಿಗೆ ಬಿಡುಗಡೆಗೊಳಿಸಲಾಗುತ್ತಿದ್ದು, ನೀರಿನ ಪ್ರಮಾಣ ಬುಧವಾರ ಬೆಳಗಿನ ಜಾವ ಸುಮಾರು ೪೧ ಸಾವಿರ ಕ್ಯುಸೆಕ್ ಏರಿಕೆಯಾಗಿದೆ.
ಬೀದಿಬದಿ ವ್ಯಾಪಾರಿಗಳು ಆರೋಗ್ಯದತ್ತ ನಿಗಾ ವಹಿಸಬೇಕು: ಸುರೇಶ್ ಕಿವಿಮಾತು
ಶಿರಾಳಕೊಪ್ಪದಲ್ಲಿ ನಡೆದ ಪಿಎಂ ಸ್ವನಿಧಿ ಸೇವಾ ಸಮೃದ್ಧಿ ಕಾರ್ಯಕ್ರಮ ಜರುಗಿತು, ಡೊಳ್ಳೆ ಗಿಡಕ್ಕೆ ನೀರು ಹಾಕುವ ಮೂಲಕ ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಚಾಲನೆ ನೀಡಿದರು.
ಸಮಯವನ್ನು ಗೌರವಿಸುವವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ: ಮಾತಾ ಮಂಜಮ್ಮ ಜೋಗತಿ
ಶಿವಮೊಗ್ಗದ ನಗರದ ಕುವೆಂಪು ರಂಗಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ, ವಿವಿಧ ವೇದಿಕೆಗಳ ಸಮಾರೋಪ ಸಮಾರಂಭ ಜರುಗಿತು.
ಅಭಿವೃದ್ಧಿ ದೃಷ್ಟಿಯಿಂದ ಆಶಾದಾಯಕ ಬಜೆಟ್: ಡಾ.ಕೆ.ಎ.ವಿಷ್ಣುಮೂರ್ತಿ
ಶಿವಮೊಗ್ಗದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಕೇಂದ್ರ ಬಜೆಟ್ 2024-25 ಒಂದು ವಿಶ್ಲೇಷಣೆ ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಸ್ವಸ್ಥ ಸಮಾಜ ನಿರ್‍ಮಾಣದಲ್ಲಿ ಮಾಧ್ಯಮ ಪಾತ್ರ ಅನನ್ಯ: ಶಾಸಕ ಗೋಪಾಲಕೃಷ್ಣ ಬೇಳೂರು
ಸಾಗರದಲ್ಲಿ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು.
ಲಿಂಗನಮಕ್ಕಿ ಜಲಾಶಯದಿಂದ ಇಂದು ನೀರು ಬಿಡುಗಡೆ
ಮಲೆನಾಡಿನ ಅತಿದೊಡ್ಡ ಜಲಾಶಯವಾಗಿರುವ ಲಿಂಗನಮಕ್ಕಿಯಿಂದ ನೀರು ಬಿಡಲು ನಿರ್ಧರಿಸಿರುವ ಕಾರಣ ನದಿ ಪಾತ್ರದ ಜನರಿಗೆ ಅಧಿಕಾರಿಗಳು ಅಲರ್ಟ್ ಘೋಷಣೆ ಮಾಡಿದ್ದಾರೆ.
ತುಂಗಾ ನದಿಪಾತ್ರದಲ್ಲಿ ಹೆಚ್ಚಿದ ನೆರೆ ಆತಂಕ
ತುಂಗಾ ಜಲಾಶಯದಿಂದ ಪ್ರಸ್ತುತ 83 ಸಾವಿರ ಕ್ಯುಸೆಕ್ ನೀರು ಹೊಳೆಗೆ ಹರಿಸಲಾಗುತ್ತಿದೆ. ನದಿಪಾತ್ರದಲ್ಲಿರುವ ಶಿವಮೊಗ್ಗ ನಗರದ ವಿವಿಧ ಬಡಾವಣೆಗಳಲ್ಲಿ ಆತಂಕ ಮೂಡಿದೆ.
ಗರಿಗೆದರಿದ ಶಿಮುಲ್ ಚುನಾವಣೆ: ಅಖಾಡ ಸಜ್ಜು
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದ(ಶಿಮುಲ್) ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಆ.14ಕ್ಕೆ ಚುನಾವಣೆ ನಡೆಯಲಿದೆ.
< previous
1
...
243
244
245
246
247
248
249
250
251
...
488
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ