ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಐಪಿ ಸೆಟ್‌ಗಳಿಗೆ ಆಧಾರ್ ಜೋಡಣೆಗೆ ವಿರೋಧ: ರೈತ ಸಂಘ
ಐಪಿ ಸೆಟ್‌ಗಳಿಗೆ ಆಧಾರ್ ಕಾರ್ಡ್ ಜೋಡಣೆಯ ಕ್ರಮ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಗುರದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಲಾಯಿತು.
ಮಾಧ್ಯಮದಿಂದ ಸರಿದಾರಿಯತ್ತ ಸಮಾಜ: ಮಲ್ಲೇಶ್
ಶಿಕಾರಿಪುರ ತಾ.ಪರ್ತಕರ್ತರ ಸಂಘದ ವತಿಯಿಂದ ಸೋಮವಾರ ಸಂಜೆ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು.
ಮತ್ತೆ ಮಳೆಯಬ್ಬರ; ಅಕ್ಷರಶಃ ತತ್ತರಿಸಿದ ಜನತೆ
ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ 316 ಮಿ.ಮೀ.ಮಳೆ ಸುರಿದಿದ್ದು, ಅತ್ತ ಅಪಾಯಮಟ್ಟ ಮೀರಿ ಹರಿಯುತ್ತಿರುವ ತುಂಗೆಯಿಂದಾಗಿ ಶಿವಮೊಗ್ಗದಲ್ಲಿ ನೆರೆ ಭೀತಿ ಉಂಟಾಗಿದೆ. ಇನ್ನು, ಜಿಲ್ಲೆಯ 3 ತಾಲೂಕಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಶರಾವತಿ ನದಿಪಾತ್ರದ ಜನರ ಬಗ್ಗೆ ಎಚ್ಚರ ವಹಿಸಿ: ಸಚಿವ ಮಾಂಕಾಳು ವೈದ್ಯ
ಲಿಂಗನಮಕ್ಕಿ ಮೈದುಂಬಿದ ಹಿನ್ನೆಲೆ ಜಲಾಶಯಕ್ಕೆ ಬಂದರು ಒಳನಾಡು ಹಾಗೂ ಮೀನುಗಾರಿಕೆ ಸಚಿವ ಮಾಂಕಾಳು ವೈದ್ಯ ಬಾಗಿನ ಅರ್ಪಿಸಿದರು.
ಸೋಗಾನೆ ಕಾರಾಗೃಹದಲ್ಲಿ ನಿಷೇಧಿತ ವಸ್ತು ಪತ್ತೆ
ಭದ್ರತಾ ಪಡೆ ಕಣ್ಗಾವಲಿದ್ದೂ ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಭಾರೀ ಲೋಪವಾಗಿದ್ದು,ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆದಿದೆ.
ಭದ್ರೆಯಿಂದ ನದಿಗೆ ೬ ಸಾವಿರ ಕ್ಯುಸೆಕ್ ನೀರು
೧೮೬ ಅಡಿ ಸಾಮರ್ಥ್ಯದ ಜಲಾಶಯದಲ್ಲಿ ೧೮೩.೨ ಅಡಿ ನೀರು ಸಂಗ್ರಹಬಾಗಿದ್ದು, ಎಡದಂಡೆ ಹಾಗೂ ಬಲದಂಡೆ ನಾಲೆಗೆ ನೀರು ಹರಿಸಲಾಗಿದ್ದು, ರೈತರ ಮೊಗದಲ್ಲಿ ಹರ್ಷ ಮನೆ ಮಾಡಿದೆ.
ರೇಣುಕಾಂಬೆ ದೇಗುಲ ಅಭಿವೃದ್ಧಿಗೆ ಕಾನೂನೂನಾತ್ಮಕ ತೊಡಕು: ಡಿಸಿ
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವೈಭವದ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ ಸಂಪನ್ನ
ಮಳೆ ನಡುವೆಯೂ ಕಳೆಗಟ್ಟಿದ ಮಾರಿಕಾಂಬ ದೇವಿಯ ಜಾತ್ರಾ ಉತ್ಸವ ವಿಜೃಂಭಣೆಯಿಂದ ನೆರವೇರಿತು.
ಅಧಿಕಾರಕ್ಕಾಗಷ್ಟೆ ಕಾಂಗ್ರೆಸ್ಸಿಂದ ಸಂವಿಧಾನ ಬಳಕೆ: ಡಾ.ಧನಂಜಯ ಸರ್ಜಿ
ಶಿಕಾರಿಪುರದಲ್ಲಿ ನಡೆದ ತಾಲೂಕು ಬಿಜೆಪಿಕಾರ್ಯಕಾರಣಿಗೆ ವಿ.ಪ. ಸದಸ್ಯ ಡಾ.ಧನಂಜಯ ಸರ್ಜಿ ಚಾಲನೆ ನೀಡಿದರು.
ಮಾನವತೆ ಸಾರುವ ಸೇವೆ ಅವಶ್ಯಕ: ಡಾ.ರವಿ ಹೆಗಡೆ
ಶಿರಾಳಕೊಪ್ಪದ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜರುಗಿತು.
< previous
1
...
244
245
246
247
248
249
250
251
252
...
488
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ