ಬಡ ಮಹಿಳೆಯರಿಗೆ ಪ್ರಭಾವಿಯಿಂದ ಲೈಂಗಿಕ ಶೋಷಣೆ: ತನಿಖೆಗೆ ಆಯನೂರು ಆಗ್ರಹಹಾಸನದ ಘಟನೆಯ ಬಗ್ಗೆ ಇಡೀ ಸಮಾಜವೇ ಮೌನವಾಗಿದೆ. ಇದು ಒಪ್ಪಿತ ಸಂಬಂಧವೇ ಇರಬಹುದು. ಆದರೆ, ಒಪ್ಪಿತ ಸಂಬಂಧದ ದೃಶ್ಯಗಳನ್ನು ನೀಲಿ ಚಿತ್ರ ಮಾಡುವುದು ಎಷ್ಟು ಸರಿ? ಆತನ ವಿರುದ್ಧ ಸ್ವಯಂ ದೂರು ದಾಖಲಿಸಬೇಕು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಒತ್ತಾಯಿಸಿದರು.