ನನ್ನನ್ನು ಗೆಲ್ಲಿಸಬೇಕೆಂದು ಜನರೇ ನಿರ್ಧರಿಸಿದ್ದಾರೆ: ಕೆ.ಎಸ್.ಈಶ್ವರಪ್ಪಕಾಂಗ್ರೆಸ್ನಲ್ಲಿ ಕಾರ್ಯಕರ್ತರಿಲ್ಲ, ಬಿಜೆಪಿಯಲ್ಲಿ ಇದ್ದವರು ನನ್ನ ಜೊತೆ ಬಂದಿದ್ದಾರೆ. ಕಾಂಗ್ರೆಸ್ ಹಾಗೂ ರಾಘವೇಂದ್ರ ಅವರಿಗೆ ಕಾರ್ಯಕರ್ತರಿಲ್ಲ. ಇಡೀ ಜಿಲ್ಲೆಯ ಜನ ನನ್ನ ಪರವಾಗಿದ್ದಾರೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿಶ್ವಾಸದಿಂದ ನುಡಿದರು.