ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೆಎನ್‌ಎನ್‌ಸಿಇ ಜತೆ ಎಲ್ ಆ್ಯಂಡ್ ಟಿ ಕಂಪನಿ ಒಡಂಬಡಿಕೆ: ಜಿ.ಎಸ್.ನಾರಾಯಣರಾವ್
ಶಿವಮೊಗ್ಗ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವತಿಯಿಂದ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಎಲ್ ಆ್ಯಂಡ್ ಟಿ ಕಂಪನಿಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಯಿತು.
ಸಂಗೀತ, ಸಾಹಿತ್ಯ ಮಾತ್ರ ಮನುಷ್ಯ ಉನ್ನತೀಕರಣ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ಸಹಯೋಗದೊಡನೆ ಆಯೋಜಿಸಿದ್ದ ಗಾಯಕ ಶಂಕರ್ ಶಾನುಭೋಗ ಅವರ ಕಾವ್ಯ ಸಂಗೀತ ಹೆಸರಿನ ಅಭಿಯಾನ ಕಾರ್ಯಕ್ರಮವನ್ನು ಮಾಜಿ ಉಪ ಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ ಉದ್ಘಾಟಿಸಿದರು.
ವ್ಯಕ್ತಿತ್ವ ಉನ್ನತಿಕರಿಸುವ ಶಕ್ತಿ ಸಾಹಿತ್ಯಕ್ಕಿದೆ: ಮಂಜುನಾಥ ಗೌಡ
ಸಾಹಿತ್ಯ ಹುಣ್ಣಿಮೆ ಶಿವಮೊಗ್ಗದ ಅಸ್ಮಿತೆಯಾಗಿ ರೂಪಗೊಳ್ಳುತ್ತಿದೆ. ಜನರ ಬಳಿಗೆ ಸಾಹಿತ್ಯ ಸಾಂಸ್ಕೃತಿಕ ವಾತಾವರಣ ತಲುಪಿಸುವ ಕಾರ್ಯ ಕಳೆದ ಎರಡು ದಶಕಗಳಿಂದ ನಡೆಸಿಕೊಂಡು ಬರುತ್ತಿರುವ ರೀತಿ ನಿಬ್ಬೆರಗಾಗುವಂತೆ ಮಾಡುತ್ತಿದೆ
ಸೋರುತಿದೆ ಶಂಕರಿಕೊಪ್ಪ ಶಾಲೆ!
ಕೊಠಡಿ ನಿರ್ಮಾಣ ಕಾಮಗಾರಿ ಸಮಯದಲ್ಲೇ ಸಂಬಂಧಪಟ್ಟ ಇಲಾಖೆಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಕಟ್ಟಡದ ದುಸ್ಥಿತಿ ಕುರಿತಾಗಿ ಕಳೆದ ೩ ವರ್ಷಗಳಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಕ್ರಮ ಕೈಗೊಂಡಿಲ್ಲ
ಸಕಾಲಕ್ಕೆ ಬೆಳೆ ಪರಿಹಾರ ನೀಡಲು ಮುಂದಾಗಿ: ಸಚಿವ ಮಧು ಬಂಗಾರಪ್ಪ
ಸೊರಬ ತಾಲೂಕಿನ ವರದಾ ನದಿ ಪ್ರವಾಹದಿಂದ ಮುಳುಗಡೆ ಹೊಂದಿರುವ ಕಡಸೂರು ಗ್ರಾಮದ ನೆರೆ ಪೀಡಿತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದರು.
ಅಂಬೇಡ್ಕರ್ ಭವನ ಕಾಮಗಾರಿ ತ್ವರಿತಗೊಳಿಸಿ
ಭದ್ರಾವತಿ ಹಳೇನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಡಾ.ಬಿ.ಆರ್ ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲೆಯಲ್ಲಿ ಶೇ.57ರಷ್ಟು ಹೆಚ್ಚು ಮಳೆ: 3 ಸಾವು
ವಾರಗಟ್ಟಲೇ ನಿರಂತರವಾಗಿ ಸುರಿದ ಮಳೆಗೆ ಮೂರು ಮಂದಿ, 6 ಜಾನುವಾರು ಸಾವನ್ನಪ್ಪಿದ್ದರೆ, 7 ಮನೆ ಪೂರ್ಣ ಹಾನಿ, 130 ಮನೆ ಭಾಗಶಃ ಹಾನಿಯಾಗಿವೆ. 610 ಹೇಕ್ಟೆರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಜಲಾವೃತವಾಗಿದೆ.
ಮಕ್ಕಳ ವ್ಯಕ್ತಿತ್ವದ ಮೇಲೆ ಪೋಷಕರ ನಡೆ-ನುಡಿ ಪ್ರಭಾವ: ಡಾ.ವಿದ್ಯಾ ರಘುದತ್
ಶಿವಮೊಗ್ಗದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ ಮಕ್ಕಳ ವ್ಯಕ್ತಿತ್ವ ಬೆಳವಣಿಗೆ ಮೇಲೆ ಪೋಷಕರ ಪ್ರಭಾವ ಕುರಿತು ಕಾರ್ಯಾಗಾರ ನಡೆಯಿತು.
ಫಿಜಿಯೋ ಥೆರಪಿಯಿಂದ ರಕ್ತ ಸಂಚಾರ ಸುಲಲಿತ: ಹ್ಯಾನ್ಸಿ
ಶೇ.೧೦೦ರಷ್ಟು ನ್ಯಾಚುರಲ್ ಥೆರಪಿ ಆಗಿದ್ದು, ಪ್ರತಿದಿನ ೩೦ ನಿಮಿಷ ಕೊಡುವ ಥೆರಪಿಯಿಂದ ಸುಮಾರು ೫ ಕಿ.ಮೀ.ನಡೆದಷ್ಟು ಪರಿಣಾಮ ಬೀರುತ್ತದೆ. ಆಗ ರಕ್ತ ಸಂಚಾರ ಸುಲಲಿತವಾಗುತ್ತದೆ.
ವೀರಶೈವ -ಲಿಂಗಾಯಿತ ಮಹಾಸಭಾದ ನೂತನ ಜಿಲ್ಲಾಧ್ಯಕ್ಷ ರುದ್ರಮುನಿ ಸಜ್ಜನ್
ಅಖಿಲ ಭಾರತ ವೀರಶೈವ -ಲಿಂಗಾಯಿತ ಮಹಾಸಭಾದ ಚುನಾವಣೆಯಲ್ಲಿ ಮತದಾರರು ನನ್ನನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ ಎಂದು ಮಹಾಸಭಾದ ನೂತನ ಜಿಲ್ಲಾಧ್ಯಕ್ಷ ರುದ್ರಮುನಿ ಸಜ್ಜನ್ ಹೇಳಿದರು.
< previous
1
...
250
251
252
253
254
255
256
257
258
...
488
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ