• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೀರ್ಥಹಳ್ಳಿ: ಮಲೆನಾಡಿಗೆ ತಂಪೆರೆದ ಮಳೆರಾಯ, ನಿಟ್ಟುಸಿರುಬಿಟ್ಟ ಜನ
ಬೇಸಿಗೆ ಆರಂಭ ಆದಾಗಿನಿಂದ ಮಳೆ ಇಲ್ಲದೇ ಬಿಸಿಲಿನ ಝಳ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದೀಗ ಉತ್ತಮ ಮಳೆ ಆಗುತ್ತಿದ್ದು, ತಾಲೂಕಿನ ಬಹುತೇಕ ಎಲ್ಲ ನದಿ-ತೊರೆಗಳು ಮೈದಳೆಯುತ್ತಿವೆ.
ಕಾಂಗ್ರೆಸ್‌ ತುಷ್ಟೀಕರಣ ರಾಜಕಾರಣಕ್ಕೆ ಇನ್ನೆಷ್ಟು ಬಲಿ ಬೇಕು?: ಬಿ.ವೈ.ರಾಘವೇಂದ್ರ
ಕಾಂಗ್ರೆಸ್‌ನಿಂದ ಓಲೈಕೆ ರಾಜಕಾರಣ ಹೆಚ್ಚಾಗುತ್ತಿದೆ. ಪರಿಣಾಮ ಹಿಂದೂ ಯುವತಿ, ಯುವಕರು ಬಲಿ ಯಾಗುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಕಿಡಿಕಾರಿದರು.
ಕಾಂಗ್ರೆಸ್ಸಿಗೆ ದೇಶದ ಚುಕ್ಕಾಣಿ: ರಣದೀಪ್ ಸಿಂಗ್ ಸುರ್ಜೆವಾಲ
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪಕ್ಷದ ಗ್ಯಾರಂಟಿ ಹಬ್ಬ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಚಾಲನೆ ನೀಡಿದರು.
ಜನರಿಗೆ ಆರಂಭದಿಂದಲೂ ಚೊಂಬನ್ನೇ ನೀಡಿರುವ ಕಾಂಗ್ರೆಸ್‌ಗೆ ತಕ್ಕಂತೆ ಜಾಹಿರಾತು
ಸೋಲಿನ ಭೀತಿ ಎದುರಾದಾಗ ಕಾಂಗ್ರೆಸಿಗರು ಅಪಪ್ರಚಾರ ಮಾಡುತ್ತಾರೆ. ಚೊಂಬಿನ ಚಿತ್ರ ಹಾಕಿ ಜಾಹೀರಾತು ನೀಡಿ ಕೇಂದ್ರ ಸರ್ಕಾರ ಚೊಂಬು ಕೊಟ್ಟಿದೆ ಎಂದು ಅಪಪ್ರಚಾರ ನಡೆಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು.
ಕೂಪ ಮಂಡೂಕ ಜ್ಞಾನೇಂದ್ರಗೆ ಹುಚ್ಚು ಹಿಡಿದಿದೆ : ಈಶ್ವರಪ್ಪ
ಜ್ಞಾನೇಂದ್ರ ಅವರಿಗೆ ಭ್ರಮೆ ಕವಿದಿದೆ. ಅವರ ಕ್ಷೇತ್ರದಲ್ಲಿ ಯುವಕರು, ಬಜರಂಗದಳದ ಕಾರ್ಯಕರ್ತರು, ಪರಿವಾರದ ಕಾರ್ಯಕರ್ತರು, ಮಹಿಳಾ ಮತದಾರರು ದೊಡ್ಡ ಸಂಖ್ಯೆಯಲ್ಲಿ ನನ್ನನ್ನು ಬೆಂಬಲಿಸುತ್ತಿದ್ದಾರೆ. ಇದನ್ನು ಕಂಡು ಅವರು ಕಂಗಾಲಾಗಿದ್ದಾರೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಹಳೆಯ ದೇವಾಲಯಗಳ ಜೀರ್ಣೋದ್ಧಾರ ಪುಣ್ಯದ ಕೆಲಸ: ಶ್ರೀ
ಆನಂದಪುರ ಸಮೀಪದ ಹೊಸಗುಂದ ಉಮಾಮಹೇಶ್ವರ ಆವರಣದಲ್ಲಿ ಮಹಾರುದ್ರ ಹವನ ಪೂರ್ಣಾವತಿ ಹಾಗೂ ಆಂಜನೇಯ ಸ್ವಾಮಿಯ ಬಾಲಾಲಯ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು.
ಒಂದು ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು: ಸನಾವುಲ್ಲಾ
ಶಿವಮೊಗ್ಗ ಅಭಿವೃದ್ಧಿಗೆ ಆದ್ಯತೆ ನೀಡದ ಬಿ.ವೈ.ರಾಘವೇಂದ್ರ ಇದೀಗ ಟೊಳ್ಳು ಆಶ್ವಾಸನೆ ನೀಡುತ್ತಿರುವುದು ದುರಂತದ ಸಂಗತಿಯಾಗಿದ್ದು, ಜನ ಇದೀಗ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಗೆಲುವು ಖಚಿತ ಎಂದು ಮಾಜಿ ಉಪಮೇಯರ್ ಮೊಹಮ್ಮದ್ ಸನಾವುಲ್ಲಾ ಹೇಳಿದರು.
ಅಪಾಯಕಾರಿ ಮರಗಳ ತೆರವು ಅಗತ್ಯ: ಆರಗ
ಅಕೇಶಿಯಾ ಮರ ಮೈ ಮೇಲೆ ಬಿದ್ದು ವ್ಯಕ್ತಿಯೊಬ್ಬರು ಮರಣ ಹೊಂದಿದ ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಜಿಲ್ಲಾ ಅರಣ್ಯಾಧಿಕಾರಿ ಶಿವಶಂಕರ್ ಆಗಮಿಸಿ ತನಿಖೆ ನಡೆಸಿದರು.
ನಾವೆಲ್ಲ ಚುನಾವಣಾ ಹಬ್ಬ ಆಚರಿಸೋಣ: ಚನ್ನಬಸಪ್ಪ
ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಶುಕ್ರವಾರ ಶಿವಮೊಗ್ಗ ಜಿಲ್ಲಾ ಜಾಗೃತ ಮತದಾರರ ವೇದಿಕೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಿವಮೊಗ್ಗ ವಿವಿಧೆಡೆ ಗಾಳಿ ಸಹಿತ ಜೋರು ಮಳೆ
ಶಿವಮೊಗ್ಗ ಜಿಲ್ಲೆಯಾದ್ಯಂತ ಗುರುವಾರ ಸಂಜೆ ವೇಳೆಗೆ ಗುಡುಗು, ಗಾಳಿ ಸಹಿತ ಮಳೆಯಾಗಿದ್ದು, ಕೆಲವೆಡೆ ಮಳೆ, ಗಾಳಿಗೆ ಮನೆಗಳಿಗೆ ಹಾನಿಯಾಗಿದ್ದು, ಇನ್ನು ತೀರ್ಥಹಳ್ಳಿಯಲ್ಲಿ ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವ್ಯಕ್ತಿಯ ಮೇಲೆ ಮರ ಉರುಳಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved