ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಹಕಾರ ಸಂಘದಲ್ಲಿ ಅಕ್ರಮ; ಕ್ರಮಕ್ಕೆ ಆಗ್ರಹ
ಸಾಗರ ತಾಲ್ಲೂಕಿನ ಕಲ್ಲುಮನೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿರುವ ಅವ್ಯವಹಾರದ ಕುರಿತು ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸಂತ್ರಸ್ತ ಗ್ರಾಹಕರು ಡಿಸಿಸಿ ಬ್ಯಾಂಕ್ ಉಪ ನಿಬಂಧಕರು ಹಾಗೂ ಉಪವಿಭಾಗಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಅಡಕೆ ಬೆಳೆನಷ್ಟ ಪರಿಹಾರಕ್ಕೆ ಆಗ್ರಹಿಸಿ ಬೆಳೆಗಾರರ ಸಂಘ ಪ್ರತಿಭಟನೆ
ಅಡಕೆ ಬೆಳೆಗಾರರು ಉಪ ವಿಭಾಗಾಧಿಕಾರಿಗಳ ಕಚೇರಿ ಎದುರು ಕೊಳೆ ಅಡಕೆ ಸುರಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ತೊಗರ್ಸಿ ದೇವಳ ‘ಎ’ಗ್ರೇಡ್ ಶ್ರೇಣಿ ಹೆಚ್ಚಳಕ್ಕೆ ಶಿಫಾರಸ್ಸು: ತಹಶೀಲ್ದಾರ್
ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ನಡೆದ ಸಭೆಯಲ್ಲಿ ತಹಸೀಲ್ದಾರ್ ಮಲ್ಲೇಶ ಪೂಜಾರ್ ಮಾತನಾಡಿ, ದೇವಳದ ಎ ಗ್ರೇಡ್ ಶ್ರೇಣಿಗೆ ಹೆಚ್ಚಳಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಭರವಸೆ ನೀಡಿದರು.
ಸೂಡಾ ಅನಧಿಕೃತ ಶೆಡ್ ತೆರವಿಗೆ ಆಗ್ರಹ
ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ವತಿಯಿಂದ ರಸ್ತೆ ಮೇಲೆ ಸೂಡಾದವರು ಕಚೇರಿ ನೌಕರರ ವಾಹನ ನಿಲುಗಡೆಗೆ ನಿರ್ಮಿಸಿರುವ ಅನಧಿಕೃತ ಶೆಡ್ ಕೂಡಲೇ ತೆರುವಗೊಳಿಸಬೇಕು ಎಂದು ಆಗ್ರಹಿಸಿ ಪಾಲಿಕೆ ಮುಂಭಾಗ ಗುರುವಾರವೂ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯಿತು.
ಭಾಷೆಯ ನಿಖರತೆ ವಿಷಯ ಕಲಿಕೆಗೆ ಪೂರಕ: ಬಿಇಒ ಲೋಕೇಶಪ್ಪ
ಶಿಕಾರಿಪುರ ಬಾಪೂಜಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕನ್ನಡ ಬಾಷಾ ಶಿಕ್ಷಕರ ಕಾರ್ಯಾಗಾರವನ್ನು ಬಿಇಒ ಲೋಕೇಶಪ್ಪ ಉದ್ಘಾಟಿಸಿ₹ ಮಾತನಾಡಿದರು.
ವಿದ್ಯೆಯ ಜತೆ ಕಾನೂನಿನ ಅರಿವು ಅಗತ್ಯ: ಎಸ್ಪಿ ಮಿಥುನ್‍ಕುಮಾರ್
ಶಿವಮೊಗ್ಗದ ಡಿವಿಎಸ್ ಆಡಳಿತ ಮಂಡಳಿ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಡಿವಿಎಸ್ ಪದವಿ ಪೂರ್ವ (ಸ್ವ) ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು-ಅಪರಾಧ-ಜಾಗೃತಿ-ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಆಹಾರ ಕಲಬೆರಕೆ ಕಂಡುಬಂದ್ರೆ ಕೇಸ್ ದಾಖಲಿಸಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗ್ರಾಹಕರ ಸಂರಕ್ಷಣಾ ಸಭೆ ಏರ್ಪಡಿಸಲಾಗಿತ್ತು.
ಅಂಬಾರಗೊಪ್ಪ ಕ್ರಾಸ್ ಟೋಲ್ ತೆರವಿಗೆ ಒಕ್ಕೊರಲ ಆಗ್ರಹ
ಶಿಕಾರಿಪುರ ಹೊರವಲಯ ಕುಟ್ರಳ್ಳಿ (ಅಂಬಾರಗೊಪ್ಪ ಕ್ರಾಸ್) ಸಮೀಪ ನಿರ್ಮಾಣವಾಗಿರುವ ಸುಂಕ ವಸೂಲಾತಿ ಕೇಂದ್ರ ತೆರವುಗೊಳಿಸುವಂತೆ ಆಗ್ರಹಿಸಿ ತಾಲೂಕು ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು.
ಬೆಂಗಳೂರಿಗೆ ‘ಶರಾವತಿ’ ನೀರು; ವಿರೋಧಿಸಿ ಜನಾಂದೋಲನಕ್ಕೆ ತೀರ್ಮಾನ
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವ ರಾಜ್ಯ ಸರ್ಕಾರದ ಯೋಜನೆ ವಿರೋಧಿಸಿ ಶಿವಮೊಗ್ಗದಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು.
ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ದಿಢೀರ್ ದಾಳಿ
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಶಿವಮೊಗ್ಗ ಜೈಲಿಗೆ ಶಿಫ್ಟ್ ಆಗುವ ಮುನ್ನವೇ ಸೆಂಟ್ರಲ್ ಜೈಲ್ ಮೇಲೆ ಏಕಾಏಕಿ ದಾಳಿ ನಡೆಸಲಾಗಿದೆ.
< previous
1
...
252
253
254
255
256
257
258
259
260
...
519
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?