ಯಾವ ಕ್ಷೇತ್ರದಲ್ಲಿ ಕೆಲಸ ಮಾಡಿದರೂ ಪರಿಶುದ್ಧವಾಗಿರಬೇಕು ಎಂಬುದು ಆರ್‌ಎಸ್ಎಸ್ ಹೇಳುತ್ತದೆ. ನಾನೂ ಕೂಡ ಆರ್‌ಎಸ್‌ಎಸ್ ಕಾರ್ಯಕರ್ತನಾಗಿದ್ದು, ಈ ಪರಿಶುದ್ಧತೆ ತತ್ವದ ಹಿನ್ನೆಲೆಯಲ್ಲಿ ಬಿಜೆಪಿ ಶುದ್ಧೀಕರಣದ ಕಾರ್ಯಕ್ಕೆ ಮುಂದಾಗಿದ್ದೇನೆ. - ಕೆ. ಎಸ್. ಈಶ್ವರಪ್ಪ ಹೇಳಿದರು.