ರಿಪ್ಪನ್‌ಪೇಟೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ, ಪರಿಶೀಲನೆರಿಪ್ಪನಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎನ್.ನಟರಾಜ್ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ ಭೇಟಿ ನೀಡಿ ಪಟ್ಟಣ ಸುತ್ತಮುತ್ತಲ ಬಡಾವಣೆಗಳಲ್ಲಿ ಪರ್ಯಟನೆ ನಡೆಸಿದರು.