• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾನು ಡಮ್ಮಿ ಕ್ಯಾಂಡಿಡೇಟ್‌ ಎಂಬುದು ಎದುರಾಳಿಗಳ ಭಯದ ದಾಳ: ಗೀತಾ
ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಅಲೆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಎದುರಾಳಿ ಬಗ್ಗೆ ಯೋಚನೆ ಮಾಡುವುದಿಲ್ಲ. ಇನ್ನು, ಕೆ.ಎಸ್‌.ಈಶ್ವರಪ್ಪನವರ ಸ್ಪರ್ಧೆಯಿಂದ ನಮಗೆ ಯಾವುದೇ ರೀತಿಯ ಲಾಭ ನಷ್ಟದ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಹೇಳಿದರು.
ಅಂಬೇಡ್ಕರ್ ಆಶಯದಂತೆ ಶಿಕ್ಷಣದ ಮಹತ್ವ ಅರಿಯಿರಿ: ಪ್ರಕಾಶ್ ಎಂ.ಚನ್ನಪ್ಪನವರ್
ಶಿವಮೊಗ್ಗ ಜಿಲ್ಲೆಯಾದ್ಯಂತ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ದಿನಾಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಎಲ್ಲೆಡೆ ಸರಳಬಾಗಿ ಆಚರಣೆ ಮಾಡಲಾಯಿತು.
ಕೋಟಿಗಾನಹಳ್ಳಿ ರಾಮಯ್ಯ ಮೇಲಿನ ಹಲ್ಲೆ ಹೇಯ: ರಂಗಕರ್ಮಿ ಇಕ್ಬಾಲ್ ಅಹ್ಮದ್
ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯರವರ ಮೇಲೆ ಸ್ಥಳೀಯರಿಂದ ಹಲ್ಲೆ ನಡೆದಿರುವುದನ್ನು ಖಂಡಿಸಿ ಕೋಟಿಗಾನಹಳ್ಳಿ ರಾಮಯ್ಯ ಅಭಿಮಾನಿ ಬಳಗ ಹಾಗೂ ಪ್ರಗತಿಪರ ಚಿಂತಕರಿಂದ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮೋದಿ ಮತ್ತೆ ಪ್ರಧಾನಿಯಾಗಲು ಕೈಜೋಡಿಸಿ: ರಾಘವೇಂದ್ರ
ದೇಶದಲ್ಲಿ ಪ್ರಧಾನಿ ಮೋದಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯನ್ನು ಕೊಟ್ಟಿದ್ದಾರೆ. ಈ ಬಾರಿ ಮಹಿಳಾ ಮತದಾರರು ಬಿಜೆಪಿಗೆ ಬೆಂಬಲ ನೀಡುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಈ ಬಾರಿ ಮೋದಿ ಹವಾ ನಡೆಯಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ
ಶಿವಮೊಗ್ಗದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹವಾ ನಡೆಯುವುದಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಕಾಂಗ್ರೆಸ್ ಗ್ಯಾರಂಟಿಗಳು ಜನರ ನಾಡಿ ಮಿಡಿತಕ್ಕೆ ಹತ್ತಿರ
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ನಾಡಿ ಮಿಡಿತಕ್ಕೆ ಹತ್ತಿರವಾಗಿವೆ ಎಂದು ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಹೇಳಿದರು.
ಅರಣ್ಯಭೂಮಿ ಸಂತ್ರಸ್ತರ ಸಮಸ್ಯೆ: ಬಿಜೆಪಿ ಆಡಳಿತ ವೈಫಲ್ಯಕ್ಕೆ ಕೈಗನ್ನಡಿ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ಹಿಂದುಳಿದ ವರ್ಗ ಮತ್ತು ಬಡ ಜನತೆಗೆ ಪೂರಕವಾದ ಯಾವುದೇ ಅಭಿವೃದ್ಧಿ ಕಾರ್ಯಗಳೂ ಜಾರಿಗೆ ಬಂದಿಲ್ಲಾ. ಮುಳುಗಡೆ ಮತ್ತು ಅರಣ್ಯಭೂಮಿ ಸಂತ್ರಸ್ತರ ಸಮಸ್ಯೆಗಳು ಇಂದಿಗೂ ಜೀವಂತವಾಗಿರುವುದು ಬಿಜೆಪಿ ಆಡಳಿತದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಇಕ್ಕೇರಿ ರಮೇಶ್ ಹೇಳಿದರು.
ಹಿಂದುತ್ವ ಅಂತ ಹೇಳ್ಕೊಂಡ್ರೆ ಮತ ಆಚಿಚೇ ಆಗಲ್ಲ
ಪ್ರಧಾನಿ ಮೋದಿ ಅವರಿಗಿಂತ ಹಿಂದುತ್ವದ ನಾಯಕ ಇನ್ನಾರು ಇದ್ದಾರೆ? ಅವರ ಪಕ್ಷಕ್ಕಿಂತ ಹಿಂದುತ್ವದ ಪಕ್ಷ ಇನ್ನಾವುದಿದೆ? ಕೆಲವು ಗೊಂದಲಗಳಿಂದ ಒಬ್ಬಿಬ್ಬರು ಆಚೀಚೆ ಆಗಿರಬಹುದು. ಸ್ವಾಮೀಜಿ ಅವರು ಆಶೀರ್ವಾದ ಮಾಡಿರಬಹುದು. ಆದರೆ ಒಂದಂತೂ ಸತ್ಯ, ಒಂದು ಮತವೂ ಆಚೀಚೆ ಆಗುವುದಿಲ್ಲ ಎಂದು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಸಚಿವರ ಹಿಡಿತವಿಲ್ಲದ ಶಬ್ದ ಬಳಕೆ ಪ್ರಬುದ್ಧತೆ ಲಕ್ಷಣವಲ್ಲ: ಅರುಣ್
ಶಬ್ದ ಬಳಕೆಯಲ್ಲಿ ಮಕ್ಕಳಿಗೆ ಮಾದರಿಯಾಬೇಕಾದ ಶಿಕ್ಷಣ ಸಚಿವರು ಚುನಾವಣಾ ಪ್ರಚಾರ ಸಭೆಯಲ್ಲಿ ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಹಿಡಿತ ಇಲ್ಲದೇ ಶಬ್ದ ಬಳಕೆ ಮಾಡುತ್ತಿರುವುದು ಪ್ರಬುದ್ಧತೆ ಲಕ್ಷಣವಲ್ಲ. ತಿದ್ದಿಕೊಳ್ಳದಿದ್ದರೆ ಜನರು ಪಾಠ ಕಲಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ರಾಜ್ಯ ಕಾರ್ಯದರ್ಶಿ ಡಿ.ಎಸ್.ಅರುಣ್ ಹೇಳಿದರು.
ಎಷ್ಟೇ ಅಪಪ್ರಚಾರ ಮಾಡಿದರೂ ಗೆಲುವು ನಿಶ್ಚಿತ: ಈಶ್ವರಪ್ಪ
ಮೋದಿ, ಅಮಿತ್‌ ಶಾ ಅಲ್ಲ, ದೇವರು ಬಂದು ಹೇಳಿದರೂ ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ. ನನ್ನ ಬೆಂಬಲಿಗರಿಗೆ ಯಾವುದೇ ಕಾರಣಕ್ಕೂ ನಿರಾಸೆ ಮಾಡಲ್ಲ. ಯಾರು ಎಷ್ಟೇ ಅಪಪ್ರಚಾರ ಮಾಡಿದರೂ ಬೆಂಬಗರ ಬಲದಿಂದ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಹೇಳಿದರು.
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved