• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿ: ಶಾಸಕ ಸಂಗಮೇಶ್ವರ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಅದೇ ರೀತಿ ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದರೆ ಕ್ಷೇತ್ರದ ತ್ವರಿತಗತಿಯ ಅಭಿವೃದ್ಧಿ ಸಾಧ್ಯವಾಗಲಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಬೆಂಬಲಿಸುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು.
ಮಹಿಳೆಯರು ಇಂದಿಗೆ ಅಬಲೆಯರಲ್ಲ, ಸಬಲೆಯರು: ಸುನೀತಾ ಶ್ರೀಧರ್
ಶಿಕಾರಿಪುರದ ಶ್ರೀ ದತ್ತ ಕೇವಲಾನಂದಾಶ್ರಮದಲ್ಲಿ ತಾಲೂಕು ಬ್ರಾಹ್ಮಣ ಮಹಿಳಾ ಘಟಕದಿಂದ ನಡೆದ ಮಹಿಳಾ ದಿನಾಚರಣೆಯನ್ನು ಸುನೀತಾ ಶ್ರೀಧರ್ ಉದ್ಘಾಟಿಸಿ, ಮಹಿಳೆಯ ಸಂಸ್ಕಾರ, ಸಂಸ್ಕೃತಿ, ಪರಂಪರೆಯ ಕುರಿತು ಮಾತನಾಡಿದರು.
ಉಗ್ರರ ಬಂಧನದ ಬೆನ್ನಲ್ಲೆ ತೀರ್ಥಹಳ್ಳಿಯಲ್ಲಿ ತಲ್ಲಣ!
ತೀರ್ಥಹಳ್ಳಿ ಮೂಲದ ಇಬ್ಬರು ಪ್ರಮುಖ ಆರೋಪಿಗಳು ಭಯೋತ್ಪಾದಕ ಚಟುವಟಿಕೆಯಲ್ಲಿ ಭಾಗಿಯಾಗಿ ಎನ್‌ಐಎಗೂ ಚಳ್ಳೆಹಣ್ಣು ತಿನ್ನಿಸಿದ್ದ ತೀರ್ಥಹಳ್ಳಿ ಮೂಲದ ಮುಸಾವಿರ್ ಶಾಜಿದ್ ಮತ್ತು ಅಬ್ದುಲ್‍ ಮತೀನ್ ಬಂಧನದ ಸುದ್ದಿ ಮಾಧ್ಯಮಗಳಲ್ಲಿ ಭಿತ್ತರವಾಗುತ್ತಿದ್ದಂತೆ ಇಲ್ಲಿನ ಜನತೆ ಆಘಾತಕ್ಕೊಳಗಾಗಿದ್ದಾರೆ.
ಏ.19 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಚುನಾವಣಾ ನಾಮಪತ್ರ ಸಲ್ಲಿಕೆ ಮತ್ತು ಚುನಾವಣಾ ಪ್ರಕ್ರಿಯೆ ಕುರಿತು ಏರ್ಪಡಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು.
ಮೋದಿಯಂಥ ನಾಯಕ ಬೇರ್‍ಯಾವ ಪಕ್ಷದಲ್ಲೂ ಇಲ್ಲ: ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗದ ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಪೀಠದ ಶಿವಮೊಗ್ಗ ಶಾಖಾ ಮಠದ ಪೀಠಾಧಿಪತಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರನ್ನು ಮಠದಲ್ಲಿ ಶುಕ್ರವಾರ ಭೇಟಿ ಮಾಡಿದ ಬಿ.ವೈ.ರಾಘವೇಂದ್ರ ಶ್ರೀಗಳ ಆಶೀರ್ವಾದ ಪಡೆದುಕೊಂಡರು.
ರಾಮನ ಬೀದಿಗೆ ತಂದ ಬಿಜೆಪಿಗೆ ಶಾಪ ತಟ್ಟಲಿದೆ: ಸಚಿವ ಮಧು
ನಮಗೂ ಶ್ರೀರಾಮ ದೇವರು. ಆದರೆ, ಈ ಬಿಜೆಪಿಯವರು ಶ್ರೀರಾಮನ ಹೆಸರು ಹೇಳಿಕೊಂಡು ಚುನಾವಣೆ ಮಾಡಲು ಹೊರಟಿದ್ದಾರೆ. ಬಿಜೆಪಿಯವರಿಗೆ ಸಂವಿಧಾನವೇ ಗೊತ್ತಿಲ್ಲ. ಭಾವನಾತ್ಮಕ ಸಂಬಂಧಗಳ ಜೊತೆ ಚುನಾವಣೆ ಲೆಕ್ಕಾಚಾರ ಹೆಣೆಯುತ್ತಾರೆ ಎಂದು ಸಚಿವ ಮಧು ಬಂಗಾರಪ್ಪ ಕಟಕಿಯಾಡಿದರು.
ಕೇಂದ್ರದಿಂದ ಸಾಕಷ್ಟು ಯೋಜನೆ ತರುವಲ್ಲಿ ಯಶಸ್ವಿ: ಬಿ.ವೈ.ರಾಘವೇಂದ್ರ
ಸಾಗರ ನಗರ ಮಂಡಲ ವತಿಯಿಂದ ಪ್ರಬುದ್ಧರೊಂದಿಗೆ ಸಂಸದರ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭಾರೀ ಬೆಂಬಲಿಗರೊಂದಿಗೆ ಈಶ್ವರಪ್ಪ ಉಮೇದುವಾರಿಕೆ
ಬೃಹತ್‌ ಸಂಖ್ಯೆಯ ಬೆಂಬಲಿಗರೊಂದಿಗೆ ಭಾರೀ ಮೆರವಣಿಗೆ ನಡೆಸುವ ಮೂಲಕ ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಚುನಾವಣೆಯ ಕಣಕ್ಕಿಳಿದಿರುವ ಈಶ್ವರಪ್ಪ ನಗರದಲ್ಲಿ ತಮ್ಮ ಶಕ್ತಿ ಪ್ರದರ್ಶನ ನಡೆಸಿದರು.
ಕಾಂಗ್ರೆಸ್ ಪಕ್ಷಕ್ಕೆ ಬಡತನದ ಮೇಲೆ ಪ್ರೀತಿಯೇ ಹೊರತು, ಬಡವರ ಮೇಲೆ ಇಲ್ಲ: ಬಿ.ವೈ.ರಾಘವೇಂದ್ರ
ಶಿವಮೊಗ್ಗ ಜಿಲ್ಲೆಯ ಕೀಲಿ ಕೈ ನನ್ನ ಕೈಯಲ್ಲೇ ಇದೆ ಎನ್ನುವ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರದು ಜಿಲ್ಲೆಯ ಅಭಿವೃದ್ಧಿಯ ವಿಚಾರದಲ್ಲಿ ಶೂನ್ಯ ಕೂಡುಗೆ ಎಂದು ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್‌ ಕೇವಲ ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ: ಬಿ.ವೈ.ವಿಜಯೇಂದ್ರ
ಶಿರಾಳಕೊಪ್ಪ ನಡೆದ ಬಿಜೆಪಿ ಸಮಾ ವೇಶಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಸಂಸದ ರಾಘವೇಂದ್ರ ಚಾಲನೆ ನೀಡಿ, ಕಾರ್ಯಕರ್ತರನ್ನು ಹುರಿದುಂಬಿಸಿದರು.
  • < previous
  • 1
  • ...
  • 256
  • 257
  • 258
  • 259
  • 260
  • 261
  • 262
  • 263
  • 264
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved