ಬಿಜೆಪಿಗೆ ಮತ ಕೇಳುವ ನೈತಿಕತೆ ಇದೆಯೇ?: ಕಿಮ್ಮನೆ ರತ್ನಾಕರ್ಕೇಂದ್ರ ಸರ್ಕಾರ ನೆರೆಗೂ ಹಣ ನೀಡಲಿಲ್ಲ, ಬರಕ್ಕೂ ಹಣ ನೀಡಲಿಲ್ಲ. ರಾಜ್ಯದ ಬಿಜೆಪಿಯ 27 ಸಂಸದರು ಕೂಡ ಇದರ ಬಗ್ಗೆ ತುಟಿಕ್‍ಪಿಟಿಕ್ ಎನ್ನಲಿಲ್ಲ ಈಗ ಮತ ಕೇಳಲು ರಾಜ್ಯಕ್ಕೆ ಬರುತ್ತಿದ್ದಾರೆ. ಇವರಿಗೆ ಮತ ಕೇಳುವ ನೈತಿಕ ಹಕ್ಕು ಎಲ್ಲಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹರಿಹಾಯ್ದರು.