ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿವಮೊಗ್ಗ ಜಿಲ್ಲೆಯಲ್ಲಿ ಆಗಾಗ್ಗೆ ಜೋರು ಮಳೆ: ಅಪಾರ ಹಾನಿ
ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಕರೆ ಕೋಡಿ ಒಡೆದು ನೀರು ನುಗ್ಗಿದ್ದ ಮನೆಗಳಿಗೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್, ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.
ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ಹೇಳಿಕೆಗೆ ಬಿಜೆಪಿ ಕಿಡಿ
ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಐವಾನ್ ಡಿಸೋಜ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಸರ್ಕಾರಿ ಶಾಲೆಯಲ್ಲೇ ಎಲ್‌ಕೆಜಿ, ಯುಕೆಜಿಗೆ ಒತ್ತು, ಅಂಗನವಾಡಿಗಳಿಗೆ ಬಂತು ಕುತ್ತು!
ಶಿವಮೊಗ್ಗ ಜಿಲ್ಲೆಯಲ್ಲಿ 93 ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ಇದು ಒಂದು ರೀತಿಯಲ್ಲಿ ವರವಾಗಬಹದು. ಆದರೆ, ಅಂಗನವಾಡಿ ಕೇಂದ್ರಗಳ ಪಾಲಿಗೆ ಶಾಪವಾಗಿ ಪರಿಣಮಿಸಿದೆ.
ಬಡವರು, ಹಿಂದುಳಿದವರ ಮುನ್ನಡೆಸಿದವರು ಅರಸು: ಸಂಸದ ಬಿ.ವೈ.ರಾಘವೇಂದ್ರ ಬಣ್ಣನೆ
ಸಾಮಾಜಿಕ ಪರಿವರ್ತನೆಯ ಹರಿಕಾರ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ 109 ನೇ ಜನ್ಮ ದಿನಾಚರಣೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅರ್ಥಪೂರ್ಣವಾಗಿ ಮಂಗಳವಾರ ಜರುಗಿತು.
ಮನುಷ್ಯನಿಗೆ ಸಂಸ್ಕಾರವೇ ಮುಖ್ಯ: ಸಂಸದ ಬಿ.ವೈ.ರಾಘವೇಂದ್ರ
ಭದ್ರಾವತಿ ನಗರದ ಸಿದ್ಧಾರೂಢ ಆಶ್ರಮದಲ್ಲಿ ಆಯೋಜಿಸಲಾಗಿದ್ದ ಜಗದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳ ಕಥಾಮೃತ ಪಾರಾಯಣ ಹಾಗೂ ಶ್ರಾವಣ ಮಾಸದ ಪೌರ್ಣಿಮೆ ಕಾರ್ಯಕ್ರಮ ಜರುಗಿತು.
ತನಿಖೆ ಬಳಿಕ ಸಿದ್ದು ನಿರಪರಾಧಿಯಾದರೆ ನಾನವರ ಪಾದ ತೊಳೆವೆ: ಶಾಸಕ ಎಸ್.ಎನ್.ಚನ್ನಬಸಪ್ಪ ಸವಾಲು
ಮೂಡಾ ಹಗರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ ಮೇಲಿನ ಆಪಾದನೆ ಸುಳ್ಳಾಗಿ. ಅವರು ನಿರಪರಾಧಿಯಾಗಿ ನಿರೂಪಿತರಾದರೆ ನಾನೇ ಅವರ ಪಾದ ತೊಳೆಯುವೆ ಎಂದು ಶಾಸಕ ಚನ್ನಬಸಪ್ಪ ಸವಾಲೆಸದರು.
ಕಾಯಕ ಪರಂಪರೆಗೆ ಶಕ್ತಿ ತುಂಬಿದ ನುಲಿಯ ಚಂದಯ್ಯ: ಶಾಸಕ ಎಸ್.ಎನ್.ಚನ್ನಬಸಪ್ಪ
ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಸೋಮವಾರ ಏರ್ಪಡಿಸಿದ್ದ ಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು.
ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ ಖಂಡಿಸಿ ಪ್ರತಿಭಟನೆ
ಕೊಲ್ಕತ್ತಾದಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಮೇಲಿನ ಹಲ್ಲೆ ಖಂಡಿಸಿ ದಾವಣಗೆರೆಯಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಹೆಚ್ಚು ಗಿಡಮರ ಪೋಷಿಸುವ ರೋಟರಿ ಕಾರ್ಯ ಶ್ಲಾಘನೀಯ
ಬಯೋ ಡೈವರ್ಸಿಟಿ ಪಾರ್ಕ್ ತುಂಬಾ ಅದ್ಭುತವಾಗಿ ಕಾರ್ಯನಿರ್ವಹಿಸುತ್ತಿದ್ದು, ಸುಮಾರು 10,000 ಗಳಿಗಿಂತ ಹೆಚ್ಚು ಗಿಡಮರಗಳನ್ನು ಪೋಷಣೆ ಮಾಡುತ್ತಿರುವ ರೋಟರಿ ಸಂಸ್ಥೆಯ ಕಾರ್ಯಕ್ಕೆ ಧನ್ಯವಾದ
ಸಂಘಗಳಲ್ಲಿ ಎಲ್ಲ ರಾಸಾಯನಿಕ ಗೊಬ್ಬರ ಮಾರಟಕ್ಕೆ ಅವಕಾಶ ಕಲ್ಪಿಸಿ: ರೈತಸಂಘ ಬಸವರಾಜಪ್ಪ
ಹನುಮಂತಾಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ರಾಜ್ಯ ರೈತ ಸಂಘ ರಾಜ್ಯಾಧ್ಯಕ್ಷ ಎಚ್.ಆರ್ ಬಸವರಾಜಪ್ಪ ಉದ್ಘಾಟಿಸಿದರು.
< previous
1
...
259
260
261
262
263
264
265
266
267
...
519
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?