ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲೆಯಲ್ಲಿ ಆಗಾಗ್ಗೆ ಜೋರು ಮಳೆ: ಅಲ್ಲಲ್ಲಿ ಹಾನಿ
ಶಿವಮೊಗ್ಗ ನಗರದ ಬೊಮ್ಮನಕಟ್ಟೆಯಲ್ಲಿ ಕೆರೆ ಕೊಡಿ ಒಡೆದು ನೀರು ನುಗ್ಗಿದ ಮನೆಗಳಿಗೆ ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್ ಭೇಟಿ ನೀಡಿದ್ದರು.
1836 ಮನೆ ನಿರ್ಮಾಣ ಕಾಮಗಾರಿ ಆರಂಭಿಸಿ: ಶಾಸಕ ಎಸ್.ಎನ್.ಚನ್ನಬಸಪ್ಪ
ಶಿವಮೊಗ್ಗದ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಆಶ್ರಯ ಮನೆ ಕಾಮಗಾರಿ ಪರಿಶೀಲನೆ ನಡೆಸಿದರು.
ವೈದ್ಯೆ ಹತ್ಯೆ: ನಿರ್ಮಲ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಜಾಥಾ
ಕೋಲ್ಕತ್ತಾದಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿ ಮೇಲಿನ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಭದ್ರಾವತಿ ಹಳೇನಗರದ ನಿರ್ಮಲ ಆಸ್ಪತ್ರೆಯಿಂದ ಮೇಣದ ಬತ್ತಿಯೊಂದಿಗೆ ನಗರದ ಮುಖ್ಯ ರಸ್ತೆಗಳಲ್ಲಿ ಜಾಥಾ ನಡೆಸಲಾಯಿತು.
ರಾಜ್ಯಪಾಲರ ಕ್ರಮ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಶಿವಮೊಗ್ಗದ ಶಿವಪ್ಪ ನಾಯಕ ವೃತ್ತದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಬೃಹತ್ ಪ್ರತಿಭಟನೆ ನಡೆಸಿತು.
ನೂರಾರು ಎಕರೆ ಅರಣ್ಯ ಒತ್ತುವರಿ: ಉನ್ನತ ತನಿಖೆಗೆ ಆಗ್ರಹ
ಕಳೆದೊಂದು ವರ್ಷದಿಂದ ಸುಮಾರು 250 ರಿಂದ 300 ಎಕರೆಯಷ್ಟು ಅರಣ್ಯ ಪ್ರದೇಶ ಒತ್ತುವರಿ ಮಾಡಿ ಅಡಕೆ ತೋಟ ನಿರ್ಮಿಸಲಾಗಿದೆ. ಅಲ್ಲದೆ ಅರಣ್ಯ ಗುಡ್ಡಗಳಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದೆ
ರೈತರು ಸಹಕಾರ ಸಂಘದ ಏಳ್ಗೆಗೆ ಶ್ರಮಿಸಿ: ಶಾಸಕಿ ಶಾರದಾನಾಯ್ಕ
ಹೊಳೆಹೊನ್ನೂರಿನ ಎಪಿಎಂಸಿ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ರೈತರ ಅಡಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘದ ನೂತನ ಶಾಖಾ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಶಾಸಕಿ ಶಾರದಾ ಪೂರ್ಯನಾಯ್ಕ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.
ಬಿತ್ತಿದ ಬೆಳೆ ತುತ್ತಾಗುವ ಮುನ್ನ ಹೊತ್ತೊಯ್ತು ನೆರೆ!
ಈ ಸಲ ಭಾರಿ ಮಳೆ ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ 5 ಸಾವಿರ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿರುವುದು ಆತಂಕ ತಂದೊಡ್ಡಿದೆ.
ಸ್ಪರ್ಧಾ ಪರೀಕ್ಷೆ ತರಬೇತಿಗೆ ಗ್ರಾಮೀಣರಿಗೆ ಆದ್ಯತೆ: ಶಾಸಕ ಗೋಪಾಲಕೃಷ್ಣ ಬೇಳೂರು
ರಿಪ್ಪನ್‍ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೆಸಿಇಟಿ, ಎನ್‍ಇಇಟಿ, ಜೆಇಇ, ವೃತ್ತಿ ತರಬೇತಿ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಸಿಎಂ ಸಿದ್ದು ಮೇಲೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಸಮ್ಮತಿ : ಕಾಂಗ್ರೆಸ್ ಕಿಡಿ - ರಾಷ್ಟ್ರಪತಿಗಳಿಗೆ ಮನವಿ ಪತ್ರ
ಸಿದ್ದರಾಮಯ್ಯನವರದ್ದು ಮಾದರಿ ವ್ಯಕ್ತಿತ್ವ.ಇಂತಹ ಸಚ್ಛಾರಿತ್ರ್ಯ ಮುಖ್ಯಮಂತ್ರಿ ಬೇರೆ ರಾಜ್ಯದಲ್ಲಿ ಕಾಣಸಿಗುವುದಿಲ್ಲ. ಬ್ಲಾಕ್‌ಮೇಲ್ ತಂತ್ರ ಮಾಡುವ ಟಿ.ಜೆ. ಅಬ್ರಾಹಂ ಎನ್ನುವವರ ದೂರು ಆಧರಿಸಿ ರಾಜ್ಯಪಾಲರು ತೀರ್ಮಾನ ತೆಗೆದುಕೊಳ್ಳುವುದು ತಪ್ಪು ಎಂದು ಕಾಂಗ್ರೆಸ್ ಕಾರ್ಯಕರ್ತರು ಕಿಡಿಕಾರಿದರು.
ಭಾಷಾ ನೈಪುಣ್ಯತೆ ಬೆಳೆಸಿಕೊಂಡವನೆ ಪರಿಪೂರ್ಣ ವ್ಯಕ್ತಿ: ಗೋಪಾಲಕೃಷ್ಣ ಬೇಳೂರು
ರಿಪ್ಪನ್‍ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೀಡ್‌ಬೇಸ್ ಸಂಸ್ಥೆ ಹಾಗೂ ಶಾಸಕರ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ನೋಟ್‌ಬುಕ್ ವಿತರಣೆ ಮಾಡಿದರು.
< previous
1
...
260
261
262
263
264
265
266
267
268
...
519
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?