ಆಪ್ಷನ್ ಎಂಟ್ರಿ ವೇಳೆ ಎಚ್ಚರವಿರಲಿ: ತಜ್ಞರ ಸಲಹೆಶಿವಮೊಗ್ಗ ನಗರದ ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಭಾನುವಾರ ಏರ್ಪಡಿಸಿದ್ದ ಎಂಜಿನಿಯರಿಂಗ್ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ತಜ್ಞರೊಂದಿಗೆ ಸಿಇಟಿ, ಕಾಮೆಡ್-ಕೆ ಸಂವಾದ ಕಾರ್ಯಕ್ರಮವನ್ನು ಜೆಎನ್ಎನ್‌ಸಿಇ ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್ ಉದ್ಘಾಟಿಸಿದರು.