ಆರೋಗ್ಯವಂತ ಯುವಜನತೆ ರಕ್ತದಾನಕ್ಕೆ ಮುಂದಾಗಿ: ಡಿಎಚ್‌ಒ ಡಾ. ಕೆ.ಎಸ್.ನಟರಾಜ್ಶಿವಮೊಗ್ಗ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಸ್.ನಟರಾಜ್ ಉದ್ಘಾಟಿಸಿದರು.