ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಂದೇ ಕುಟುಂಬ ಮೂವರು ವಿಷ ಸೇವಿಸಿ ದಾರುಣ ಸಾವು
ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸೋಮವಾರ ನಡೆದಿದೆ.
ಪುಂಡ ಗಜರಾಜನಿಗೆ ವಿನೀತ ‘ಅಶ್ವತ್ಥಾಮ’ ನಾಮಾಂಕಿತ
ಶಿವಮೊಗ್ಗ ಸಮೀಪದ ಸಕ್ರೆಬೈಲಿನ ಆನೆ ಬಿಡಾರದಲ್ಲಿ ಸೋಮವಾರ ಆನೆಯೊಂದಕ್ಕೆ ಹೆಸರಿಡುವ ಶಾಸ್ತ್ರೋಕ್ತವಾಗಿ ನಾಮಕರಣ ಮಾಡುವ ಕಾರ್ಯಕ್ರಮ ನಡೆಯಿತು.
ಆಧುನಿಕ ಪರಿಕಲ್ಪನೆಯಲ್ಲಿ ಸೊರಬ ಅಭಿವೃದ್ಧಿಗೆ ಆದ್ಯತೆ: ಸಚಿವ ಮಧು ಬಂಗಾರಪ್ಪ
ಸೊರಬ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪುರಸಭೆ ಸಾಮಾನ್ಯ ಸಭೆಯು ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಜರುಗಿತು.
ಚರಕ ದಾಸ್ಯದಿಂದ ವಿಮುಕ್ತಿಗೊಳಿಸಿದರ ಸಂಕೇತ: ಎಸ್ಪಿ ಅನಿಲ್ ಕುಮಾರ್
ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಿವಮೊಗ್ಗದ ಸಾಹಿತ್ಯ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆ ವಿಚಾರವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶಿಮುಲ್ ಚುನಾವಣೆ: ಕುಮಾರ್-ಆನಂದ್ ಮಧ್ಯೆ ಪೈಪೋಟಿ
ಲೋಕಸಭೆ, ವಿಧಾನಸಭೆ ಸಾರ್ವಜನಿಕ ಚುನಾವಣೆಗಳನ್ನು ಮೀರಿಸುವಂತೆಯೇ ಶಿಮುಲ್ ಚುನಾವಣೆ ಕಂಡು ಬರುತ್ತಿದ್ದು, ಮತದಾರರನ್ನು ಸೆಳೆಯಲು ತೀವ್ರ ಪೈಪೋಟಿ ನಡೆಯುತ್ತಿದೆ.
ಪೊಲೀಸರ ಮೇಲೇ ಹಲ್ಲೆಗೆ ಯತ್ನ: ರೌಡಿ ಶೀಟರ್ ಕಾಲಿಗೆ ಗುಂಟೇಟು
ಆರೋಪಿ ಭವಿತ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಬಂಧಿಸಲು ತೆರಳಿದ ವೇಳೆ, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದ, ಆಗ ಆತ್ಮರಕ್ಷಣೆ ಉದ್ದೇಶದಿಂದ ಸಬ್ ಇನ್ಸ್‌ಪೆಕ್ಟರ್ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.
ವೈಯರ್‌ರೋಪ್ ಹಾಳಾಗಿದ್ದ ತುಂಗಾ ಜಲಾಶಯ ಗೇಟ್ ಎತ್ತದೆ ನೀರುಪೋಲು ತಡೆದರು!
ತುಂಗಾ ಜಲಾಶಯದ 8ನೇ ಗೇಟ್‌ನ ವೈಯರ್‌ರೋಪ್ ಹಾಳಾಗಿರುವುದನ್ನು ಗಮನಿಸಿ, ಗೇಟ್ ಎತ್ತದೆ ಜಾಣ್ಮೆಯಿಂದ ಪರಿಸ್ಥಿತಿ ನಿಭಾಯಿಸಿದ ಎಂಜಿನಿಯರ್‌ಗಳಿಂದ ಸದ್ಯ ಸಂಭಾವ್ಯ ದುರಂತವೊಂದು ತಪ್ಪಿದೆ.
ಬಿಜೆಪಿ ಇಬ್ಭಾಗವಾಗುವ ಸಾಧ್ಯತೆ: ಈಶ್ವರಪ್ಪ ಎಚ್ಚರಿಕೆ
ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ನಂತರ ಈ ಎಲ್ಲಾ ಅಶಾಂತಿಗೆ ಕಾರಣವಾಗಿದೆ. ಬಿ.ವೈ.ವಿಜಯೇಂದ್ರ ಅವರದು ಏಕಪಕ್ಷೀಯ ನಿರ್ಧಾರವಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಆಪಾದಿಸಿದರು.
ಧರ್ಮಕಾರ್ಯಗಳಿಗೆ ಶ್ರಾವಣ ಅತ್ಯಂತ ಶ್ರೇಷ್ಠ ಮಾಸ: ರೇವಣ ಸಿದ್ದೇಶ್ವರ ಶ್ರೀ
ವೀರಶೈವ ಯುವ ವೇದಿಕೆ ವತಿಯಿಂದ ನಡೆದ ಸಾಮೂಹಿಕ ರುದ್ರಾಭಿಷೇಕ ಹಾಗೂ ಧರ್ಮಸಭೆಯನ್ನು ದುಗ್ಗಿ ತಪೋಕ್ಷೇತ್ರದ ಶ್ರೀ ರೇವಣ ಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ಉದ್ಘಾಟಿಸಿದರು.
ಆರೋಗ್ಯವಂತ ಮನಸ್ಸು ರೂಪಿಸಲು ಕ್ರೀಡೆ ಸಹಕಾರಿ: ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗದಲ್ಲಿ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಚುಂಚಾದ್ರಿ ಕಪ್ ಪಂದ್ಯಾವಳಿ ಆಯೋಜಿಸಲಾಗಿತ್ತು.
< previous
1
...
264
265
266
267
268
269
270
271
272
...
519
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?