ಕೃಷಿ ನಮ್ಮ ದೇಶದ ಭವಿಷ್ಯ: ಮಧು ಬಂಗಾರಪ್ಪಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಶನಿವಾರ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಸಹಯೋಗದಲ್ಲಿ ಏರ್ಪಡಿಸಿದ್ದ ಕೃಷಿ ಶಿಕ್ಷಣ ಸುಗ್ಗಿ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.