ಬಿಜೆಪಿಗೆ ಬಡವರ ಬಗ್ಗೆ ಕಾಳಜಿಯೇ ಇಲ್ಲ: ಸಚಿವ ಮಧುಗದ್ದೆ ಹಸಿರಾಗಲು ಬಂಗಾರಪ್ಪನವರ ಉಚಿತ ವಿದ್ಯುತ್ ಯೋಜನೆ ಕಾರಣ, ಕಾಂಗ್ರೆಸ್ ಗ್ಯಾರೆಂಟಿ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಅವರಿಗೆ ಬಡವರ ಹಸಿವಿನ ಬಗ್ಗೆ ಗೊತ್ತಿಲ್ಲ, ಅವರ ಬಗ್ಗೆ ಕಾಳಜಿಯೂ ಇಲ್ಲ. ರಾಮ, ಹನುಮ ಎಂದು ಅಧಿಕಾರಕ್ಕೆ ಬಂದವರು. ಅವರಿಂದ ಇನ್ನೇನೂ ಅಪೇಕ್ಷೆ ಮಾಡಲು ಸಾಧ್ಯ. ಅವರಿಗೆ ಬಡವರ ಹಸಿವಿನಿಂದ ಜಾತಿ, ಧರ್ಮವೇ ಮುಖ್ಯ.