ಕೇಂದ್ರದ ಸಾಧನೆಗಳ ಮನೆ ಮನೆಗೆ ತಲುಪಿಸಿ: ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿದ್ದು, ಈ ವಿಚಾರವೇ ಬಿಜೆಪಿ 370 ಸೀಟುಗಳ ಗೆಲ್ಲಲು ಟಾರ್ಗೆಟ್ ಮಾಡಿದ್ದು, ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಸೇರಿ ವಿವಿಧ ವಿಚಾರಗಳ ಸಾರ್ವಜನಿಕರ ಮುಂದಿಡುವ ಕೆಲಸ ಆಗಬೇಕು ಎಂದರು. ಈ ಚುನಾವಣೆಯ ನಂತರ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲಿಸಿವುದರಲ್ಲಿ ಸಂದೇಹವಿಲ್ಲ. ಈಗಾಗಲೇ ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಕೇಂದ್ರದ ಕಾಂಗ್ರೆಸ್ ಮುಖಂಡರ ಎಟಿಎಂ ಆಗಿದೆ.