ಜಿಲ್ಲೆಗೆ, ಪಕ್ಷಕ್ಕೆ ಕೆಟ್ಟ ಹೆಸರು ತರಲಾರೆ: ಗೀತಾಮನೆಯ ಮಗಳನ್ನು ಬರಿಗೈಲಿ ಕಳಿಸಬೇಡಿ, ನಾನು ಗೆದ್ದು ಸಂಸತ್ತಿನಲ್ಲಿ ಶಿವಮೊಗ್ಗದ ಧ್ವನಿಯಾಗಿರುತ್ತೇನೆ. ಜಿಲ್ಲೆಗೆ, ಪಕ್ಷಕ್ಕೆ, ಪಕ್ಷದ ನಾಯಕರಿಗೆ ಎಂದಿಗೂ ಕೆಟ್ಟ ಹೆಸರು ತರಲಾರೆ. ತಂದೆಯಂತೆ ಜನರಿಗಾಗಿ ದುಡಿಯುತ್ತೇನೆ ಎಂದು ಶಿವಮೊಗ್ಗ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವಮೊಗ್ಗದಲ್ಲಿ ಹೇಳಿದ್ದಾರೆ.