ಹಣದಿಂದ ಕೊಳ್ಳಲು ಸಾಧ್ಯವಿಲ್ಲದ ಸಂಗೀತಕ್ಕೆ ಭೇದಭಾವವಿಲ್ಲ: ಎಚ್.ಡಿ. ತಮ್ಮಯ್ಯತನ್ನ ಅಲ್ಪ ಆಯಸ್ಸಿನಲ್ಲಿ ಇಡೀ ದೇಶ ಗೌರವಿಸುವಂತೆ ಬದುಕು ಸಾಗಿಸಿ, ಸಮಾಜಕ್ಕೆ ಅಪಾರ ಕೊಡುಗೆ ನೀಡಿದ ಮಹಾನ್ ವ್ಯಕ್ತಿ ಪುನೀತ್ ರಾಜ್‌ಕುಮಾರ್. ಬಹುತೇಕ ಚಲನಚಿತ್ರ ನಟರಿಗೆ ತನ್ನದೇಯಾದ ಅಭಿಮಾನಿಗಳಿದ್ದಾರೆ. ಆದರೆ, ಪುನೀತ್ ಸಣ್ಣ ಮಕ್ಕಳಿಂದ ವೃದ್ಧರವರೆಗೆ ಅಭಿಮಾನಗಳಿಸಿದ್ದಾರೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ.