ಸಂಪ್ರದಾಯ ನೆಪದಲ್ಲಿ ಜಲಮೂಲಗಳ ಮಲಿನ ಸಲ್ಲದು: ಶ್ರೀಧರ್ಶ್ರೀ ಕ್ಷೇತ್ರ ಕೂಡ್ಲಿ ಗ್ರಾಮವು ಐತಿಹಾಸಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆ ಹೊಂದಿದೆ. ಭಕ್ತರು ಹಾಗೂ ಪ್ರವಾಸಿಗರು ಸಂಗಮ ಸ್ಥಳದಲ್ಲಿ ಬಟ್ಟೆ, ಅಸ್ಥಿ ವಿಸರ್ಜನೆ ನಂತರದ ತ್ಯಾಜ್ಯ ವಸ್ತುಗಳನ್ನು ನದಿ ಬಿಟ್ಟು, ಪಾವಿತ್ರ್ಯತೆ ಹಾಳು ಮಾಡಬಾರದು. ಪರಿಸರಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಪರೋಪಕಾರಂ ಕುಟುಂಬ ಸಂಸ್ಥೆ ಮುಖ್ಯಸ್ಥ ಎನ್.ಎಂ.ಶ್ರೀಧರ್ ಕೂಡ್ಲಿಯಲ್ಲಿ ಹೇಳಿದ್ದಾರೆ.