ಕುಡಿಯುವ ನೀರಿಗೆ ಆದ್ಯತೆ ನೀಡಿ: ಸಂಸದ ರಾಘವೇಂದ್ರಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲನೇ ಆದ್ಯತೆ ನೀಡಲಾಗಿದ್ದು, ಜಲಜೀವನ ಮಿಷನ್ ಅಡಿಯಲ್ಲಿ ಒಟ್ಟು 126 ಓವರ್‌ಹೆಡ್ ಟ್ಯಾಂಕ್‌ಗೆ ಮಂಜೂರಾತಿ ದೊರೆತಿದೆ. ಸೊರಬ, ತೀರ್ಥಹಳ್ಳಿ, ಹೊಸನಗರ ಭಾಗದಲ್ಲಿ ಅರಣ್ಯ ಇಲಾಖೆಯಿಂದ ಒಪ್ಪಿಗೆ ಸಿಗುತ್ತಿಲ್ಲ ಎಂದು ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.